Judges · chapter 3 · verse 15
Judges 3:15 in Kannada
ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
Aadare israayel makkalu kartanannu koogidaaga kartanu avarige benyaaviాna naada gerana maganaada ehoodanannu rakshisuvadakke ebbisidanu. Avanu edagaiyavanaagiddanu. Avana kaiyinda israayel makkalu movaabina arasanaada eglonanige kaanikeyannu kaluhisi daru.
Judges 3:15 in English
- King James Version (KJV)
- But when the children of Israel cried unto the LORD, the LORD raised them up a deliverer, Ehud the son of Gera, a Benjamite, a man lefthanded: and by him the children of Israel sent a present unto Eglon the king of Moab.
- World English Bible (WEB)
- But when the children of Israel cried to the LORD, the LORD raised up a savior for them: Ehud the son of Gera, the Benjamite, a left-handed man. The children of Israel sent tribute by him to Eglon the king of Moab.
- American Standard Version (ASV)
- But when the children of Israel cried unto Jehovah, Jehovah raised them up a saviour, Ehud the son of Gera, the Benjamite, a man left-handed. And the children of Israel sent tribute by him unto Eglon the king of Moab.
- Bible in Basic English (BBE)
- Then when the children of Israel made prayer to the Lord, he gave them a saviour, Ehud, the son of Gera, the Benjamite, a left-handed man; and the children of Israel sent an offering by him to Eglon, king of Moab.
- Darby Translation (DBY)
- And the children of Israel cried to Jehovah, and Jehovah raised them up a saviour, Ehud the son of Gera, the Benjaminite, a man left-handed. And by him the children of Israel sent a gift to Eglon king of Moab.
- Webster's Bible (WBS)
- But when the children of Israel cried to the LORD, the LORD raised them up a deliverer, Ehud the son of Gera, a Benjaminite, a man left-handed: and by him the children of Israel sent a present to Eglon king of Moab.
- Young's Literal Translation (YLT)
- And the sons of Israel cry unto Jehovah, and Jehovah raiseth to them a saviour, Ehud son of Gera, a Benjamite (a man — shut of his right hand), and the sons of Israel send by his hand a present to Eglon king of Moab;
Read in context
- 13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- 14ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
- 15ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
- 16ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
- 17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
Cross references
- Judges 3:9 ನ್ಯಾಯಸ್ಥಾಪಕರು 3:9ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
- Psalm 78:34 ಕೀರ್ತನೆಗಳು 78:34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- Isaiah 36:16 ಯೆಶಾಯ 36:16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
- Judges 20:16 ನ್ಯಾಯಸ್ಥಾಪಕರು 20:16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Proverbs 19:6 ಜ್ಞಾನೋಕ್ತಿಗಳು 19:6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- Psalm 90:15 ಕೀರ್ತನೆಗಳು 90:15ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
- 1 Chronicles 12:2 1 ಪೂರ್ವಕಾಲವೃತ್ತಾಂತ 12:2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- Proverbs 18:16 ಜ್ಞಾನೋಕ್ತಿಗಳು 18:16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- cried · H2199זָעַק zâʻaq
- up · H6965קוּם qûwm
- deliverer · H3467יָשַׁע yâshaʻ
- Ehud · H164אֵהוּד ʼÊhûwd
- son · H1121בֵּן bên
- Gera · H1617גֵּרָא Gêrâʼ
- Benjamite · H1145בֶּן־יְמִינִי Ben-yᵉmîynîy
- man · H376אִישׁ ʼîysh
- lefthanded · H334אִטֵּר ʼiṭṭêr
- him · H3027יָד yâd
- children · H1121בֵּן bên
- Israel · H3478יִשְׂרָאֵל Yisrâʼêl
- sent · H7971שָׁלַח shâlach
- present · H4503מִנְחָה minchâh
- Eglon · H5700עֶגְלוֹן ʻEglôwn
- king · H4428מֶלֶךְ melek
- Moab · H4124מוֹאָב Môwʼâb