Skip to content
ThuthiThuthiThuthi
Judges · chapter 3 · verse 16

Judges 3:16 in Kannada

ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು

Ehoodanu ibbaayiya ondu mola uddavaada ondu kathaariyannu tanage maadi kondu adannu tanna vastrada kelage tanna balagade todeyalli kattikondu

Judges 3:16 in English

King James Version (KJV)
But Ehud made him a dagger which had two edges, of a cubit length; and he did gird it under his raiment upon his right thigh.
World English Bible (WEB)
Ehud made himself a sword which had two edges, a cubit in length; and he wore it under his clothing on his right thigh.
American Standard Version (ASV)
And Ehud made him a sword which had two edges, a cubit in length; and he girded it under his raiment upon his right thigh.
Bible in Basic English (BBE)
So Ehud made himself a two-edged sword, a cubit long, which he put on at his right side under his robe.
Darby Translation (DBY)
And Ehud made him a sword having two edges, it was of a cubit length; and he girded it under his raiment upon his right hip.
Webster's Bible (WBS)
But Ehud made him a dagger which had two edges, of a cubit length; and he girded it under his raiment upon his right thigh.
Young's Literal Translation (YLT)
and Ehud maketh for himself a sword, and it hath two mouths (a cubit [is] its length), and he girdeth it under his long robe on his right thigh;

Read in context

  1. 14ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
  2. 15ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
  3. 16ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
  4. 17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
  5. 18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
Read all of Judges 3

Cross references

Original words (Hebrew)

Judges 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.