Skip to content
ThuthiThuthiThuthi
Judges · chapter 3 · verse 17

Judges 3:17 in Kannada

ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.

Kaanikeyannu movaa bina arasanaada eglonana balige tandanu. Eglonanu bahu kobbidavanaagiddanu.

Judges 3:17 in English

King James Version (KJV)
And he brought the present unto Eglon king of Moab: and Eglon [was] a very fat man.
World English Bible (WEB)
He offered the tribute to Eglon king of Moab. Now Eglon was a very fat man.
American Standard Version (ASV)
And he offered the tribute unto Eglon king of Moab: now Eglon was a very fat man.
Bible in Basic English (BBE)
And he took the offering to Eglon, king of Moab, who was a very fat man.
Darby Translation (DBY)
And he brought the gift to Eglon king of Moab; now Eglon was a very fat man.
Webster's Bible (WBS)
And he brought the present to Eglon king of Moab: and Eglon [was] a very fat man.
Young's Literal Translation (YLT)
and he bringeth near the present to Eglon king of Moab, and Eglon [is] a very fat man.

Read in context

  1. 15ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
  2. 16ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
  3. 17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
  4. 18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
  5. 19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
Read all of Judges 3

Cross references

Original words (Hebrew)

Judges 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.