Judges · chapter 3 · verse 18
Judges 3:18 in Kannada
ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
Avanu kaanikeyannu kottu teerisidaaga kaanikeyannu hottukondu banda janarannu kaluhisi bittu
Judges 3:18 in English
- King James Version (KJV)
- And when he had made an end to offer the present, he sent away the people that bare the present.
- World English Bible (WEB)
- When Ehud had finished offering the tribute, he sent away the people who carried the tribute.
- American Standard Version (ASV)
- And when he had made an end of offering the tribute, he sent away the people that bare the tribute.
- Bible in Basic English (BBE)
- And after giving the offering, he sent away the people who had come with the offering.
- Darby Translation (DBY)
- And it came to pass when he had ended offering the gift, he sent away the people that had borne the gift.
- Webster's Bible (WBS)
- And when he had made an end to offer the present, he sent away the people that bore the present.
- Young's Literal Translation (YLT)
- And it cometh to pass, when he hath finished to bring near the present, that he sendeth away the people bearing the present,
Read in context
- 16ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
- 17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
- 18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
- 19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
- 20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.