Judges · chapter 3 · verse 19
Judges 3:19 in Kannada
ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
Taanu gilgaalinalliruva kalluguniya sthaladinda hindakke tirugi avana balige bandu--o arase, ninage helatakka rahasyavaada ondu maatu ade andanu. Avanu--summanirri endu helidaaga avana baliyalli nintavarellaru avanannu bittu horagehodaru.
Judges 3:19 in English
- King James Version (KJV)
- But he himself turned again from the quarries that [were] by Gilgal, and said, I have a secret errand unto thee, O king: who said, Keep silence. And all that stood by him went out from him.
- World English Bible (WEB)
- But he himself turned back from the stone idols that were by Gilgal, and said, “I have a secret message for you, O king.” The king said, “Keep silence!” All who stood by him left him.
- American Standard Version (ASV)
- But he himself turned back from the quarries that were by Gilgal, and said, I have a secret errand unto thee, O king. And he said, Keep silence. And all that stood by him went out from him.
- Bible in Basic English (BBE)
- But he himself, turning back from the stone images at Gilgal, said, I have something to say to you in secret, O king. And he said, Let there be quiet. Then all those who were waiting before him went out.
- Darby Translation (DBY)
- But he turned from the graven images that were by Gilgal, and said, I have a secret word unto thee, O king. And he said, Be silent! And all that stood by him went out from him.
- Webster's Bible (WBS)
- But he himself turned again from the quarries that [were] by Gilgal, and said, I have a secret errand to thee, O king: who said, Keep silence. And all that stood by him went out from him.
- Young's Literal Translation (YLT)
- and he himself hath turned back from the graven images which [are] at Gilgal, and saith, 'A secret word I have unto thee, O king;' and he saith, 'Hush!' and go out from him do all those standing by him.
Read in context
- 17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
- 18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
- 19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
- 20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
- 21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
Cross references
- Joshua 4:20 ಯೆಹೋಶುವ 4:20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
- Acts 23:18–19 ಅಪೊಸ್ತಲರ ಕೃತ್ಯಗಳು 23:18–19ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
- 2 Kings 9:5–6 2 ಅರಸುಗಳು 9:5–6ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- Judges 3:20 ನ್ಯಾಯಸ್ಥಾಪಕರು 3:20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
- Genesis 45:1 ಆದಿಕಾಂಡ 45:1ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.