Judges · chapter 3 · verse 20
Judges 3:20 in Kannada
ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
Avanu tanagoskara maatra idda besigeya kothadiyalli kulitaaga ehoodanu avana balige praveshisi--ninna sangada helabekaada devara sandesha nanagade andanu. Avanu tanna gaddugeyinda eddanu.
Judges 3:20 in English
- King James Version (KJV)
- And Ehud came unto him; and he was sitting in a summer parlour, which he had for himself alone. And Ehud said, I have a message from God unto thee. And he arose out of [his] seat.
- World English Bible (WEB)
- Ehud came to him; and he was sitting by himself alone in the cool upper room. Ehud said, “I have a message from God to you.” He arose out of his seat.
- American Standard Version (ASV)
- And Ehud came unto him; and he was sitting by himself alone in the cool upper room. And Ehud said, I have a message from God unto thee. And he arose out of his seat.
- Bible in Basic English (BBE)
- Then Ehud came in to him while he was seated by himself in his summer-house. And Ehud said, I have a word from God for you. And he got up from his seat.
- Darby Translation (DBY)
- And Ehud came to him; now he was sitting in the cool upper-chamber, which was for him alone. And Ehud said, I have a word from God unto thee. And he arose from the seat.
- Webster's Bible (WBS)
- And Ehud came to him; and he was sitting in a summer-parlor, which he had for himself alone: and Ehud said, I have a message from God to thee. And he arose from [his] seat.
- Young's Literal Translation (YLT)
- And Ehud hath come unto him, and he is sitting in the upper chamber of the wall which he hath for himself, and Ehud saith, 'A word of God I have unto thee;' and he riseth from off the throne;
Read in context
- 18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
- 19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
- 20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
- 21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
- 22ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
Cross references
- Jeremiah 10:7 ಯೆರೆಮೀಯ 10:7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Amos 3:15 ಆಮೋಸ 3:15ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
- Judges 3:19 ನ್ಯಾಯಸ್ಥಾಪಕರು 3:19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
- 2 Samuel 12:1–15 2 ಸಮುವೇಲನು 12:1–15ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು. ಆಗ ನಾತಾನನು ತನ್ನ ಮನೆಗೆ ಹೋದನು.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Psalm 29:1 ಕೀರ್ತನೆಗಳು 29:1ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
- 2 Samuel 24:12 2 ಸಮುವೇಲನು 24:12ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.