Skip to content
ThuthiThuthiThuthi
Judges · chapter 3 · verse 21

Judges 3:21 in Kannada

ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.

Ehoodanu tanna edagai yannu chaachi tanna balagade todeyallidda kathaari yannu takkondu avana hotteyalli tividanu.

Judges 3:21 in English

King James Version (KJV)
And Ehud put forth his left hand, and took the dagger from his right thigh, and thrust it into his belly:
World English Bible (WEB)
Ehud put out his left hand, and took the sword from his right thigh, and thrust it into his body.
American Standard Version (ASV)
And Ehud put forth his left hand, and took the sword from his right thigh, and thrust it into his body:
Bible in Basic English (BBE)
And Ehud put out his left hand, and took the sword from his right side, and sent it into his stomach;
Darby Translation (DBY)
Then Ehud put forth his left hand, and took the sword from his right hip, and thrust it into his belly;
Webster's Bible (WBS)
And Ehud put forth his left hand, and took the dagger from his right thigh, and thrust it into his belly:
Young's Literal Translation (YLT)
and Ehud putteth forth his left hand, and taketh the sword from off his right thigh, and striketh it into his belly;

Read in context

  1. 19ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
  2. 20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
  3. 21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
  4. 22ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
  5. 23ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
Read all of Judges 3

Cross references

Original words (Hebrew)

Judges 3:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.