Judges · chapter 3 · verse 23
Judges 3:23 in Kannada
ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
Aadadarinda malavu horatitu. Aaga ehoodanu kothadiya baagalannu tanna himbhaagavaagi muchchi beegavannuhaaki dvaaraangala dinda horatuhodanu.
Judges 3:23 in English
- King James Version (KJV)
- Then Ehud went forth through the porch, and shut the doors of the parlour upon him, and locked them.
- World English Bible (WEB)
- Then Ehud went out onto the porch, and shut the doors of the upper room on him, and locked them.
- American Standard Version (ASV)
- Then Ehud went forth into the porch, and shut the doors of the upper room upon him, and locked them.
- Bible in Basic English (BBE)
- Then Ehud went out into the covered way, shutting the doors of the summer-house on him and locking them.
- Darby Translation (DBY)
- And Ehud went out into the portico, and shut the doors of the upper-chamber upon him, and bolted them.
- Webster's Bible (WBS)
- Then Ehud went forth through the porch, and shut the doors of the parlor upon him, and locked them.
- Young's Literal Translation (YLT)
- And Ehud goeth out at the porch, and shutteth the doors of the upper chamber upon him, and hath bolted [it];
Read in context
- 21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
- 22ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
- 23ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
- 24ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
- 25ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.