Skip to content
ThuthiThuthiThuthi
Judges · chapter 3 · verse 25

Judges 3:25 in Kannada

ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.

Avaru tamage naachike yaaguva mattigoo kaadiddaru. Aadare igo, avanu kothadiya baagilannu tereyade iddadarinda avaru beegada kaiyannu tegedukondu baagalannu teredaru, igo, avara prabhuvu nelada mele sattu biddiddanu.

Judges 3:25 in English

King James Version (KJV)
And they tarried till they were ashamed: and, behold, he opened not the doors of the parlour; therefore they took a key, and opened [them:] and, behold, their lord [was] fallen down dead on the earth.
World English Bible (WEB)
They waited until they were ashamed; and behold, he didn’t open the doors of the upper room. Therefore they took the key and opened them, and behold, their lord had fallen down dead on the floor.
American Standard Version (ASV)
And they tarried till they were ashamed; and, behold, he opened not the doors of the upper room: therefore they took the key, and opened [them]; and, behold, their lord was fallen down dead on the earth.
Bible in Basic English (BBE)
And they went on waiting till they were shamed, but the doors were still shut; so they took the key, and, opening them, saw their lord stretched out dead on the floor.
Darby Translation (DBY)
And they waited till they were ashamed; and behold, he opened not the doors of the upper-chamber, and they took the key, and opened [them], and behold, their lord lay dead on the earth.
Webster's Bible (WBS)
And they tarried till they were ashamed: and behold, he opened not the doors of the parlor, therefore they took a key and opened [them] : and behold, their lord lay dead on the earth.
Young's Literal Translation (YLT)
And they stay till confounded, and lo, he is not opening the doors of the upper chamber, and they take the key, and open, and lo, their lord is fallen to the earth — dead.

Read in context

  1. 23ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
  2. 24ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
  3. 25ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
  4. 26ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
  5. 27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
Read all of Judges 3

Original words (Hebrew)

Judges 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.