Judges · chapter 3 · verse 27
Judges 3:27 in Kannada
ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
Avanu alli bandaaga ephraayaamina bettadalli tutooriyannu oodidanu. Aaga israayel makkalu avana sangada bettadinda ilidaru; avanu ivara munde nadedu
Judges 3:27 in English
- King James Version (KJV)
- And it came to pass, when he was come, that he blew a trumpet in the mountain of Ephraim, and the children of Israel went down with him from the mount, and he before them.
- World English Bible (WEB)
- When he had come, he blew a trumpet in the hill country of Ephraim; and the children of Israel went down with him from the hill country, and he led them.
- American Standard Version (ASV)
- And it came to pass, when he was come, that he blew a trumpet in the hill-country of Ephraim; and the children of Israel went down with him from the hill-country, and he before them.
- Bible in Basic English (BBE)
- And when he came there, he had a horn sounded in the hill-country of Ephraim, and all the children of Israel went down with him from the hill-country, and he at their head.
- Darby Translation (DBY)
- And it came to pass when he was come, that he blew a trumpet in the hill-country of Ephraim, and the children of Israel went down with him from the hill-country, and he before them.
- Webster's Bible (WBS)
- And it came to pass when he had come, that he blew a trumpet in the mountain of Ephraim, and the children of Israel went down with him from the mount, and he before them.
- Young's Literal Translation (YLT)
- And it cometh to pass, in his coming in, that he bloweth with a trumpet in the hill-country of Ephraim, and go down with him do the sons of Israel from the hill-country, and he before them;
Read in context
- 25ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
- 26ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
- 27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
- 28ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
- 29ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
Cross references
- 1 Samuel 13:3 1 ಸಮುವೇಲನು 13:3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- Judges 19:1 ನ್ಯಾಯಸ್ಥಾಪಕರು 19:1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- 2 Samuel 20:22 2 ಸಮುವೇಲನು 20:22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- Judges 7:24 ನ್ಯಾಯಸ್ಥಾಪಕರು 7:24ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- Judges 5:14 ನ್ಯಾಯಸ್ಥಾಪಕರು 5:14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- Joshua 17:18 ಯೆಹೋಶುವ 17:18ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Joshua 17:15 ಯೆಹೋಶುವ 17:15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
- Judges 17:1 ನ್ಯಾಯಸ್ಥಾಪಕರು 17:1ಆದರೆ ಎಫ್ರಾಯಾಮ್ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
- 2 Kings 9:13 2 ಅರಸುಗಳು 9:13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.