Judges · chapter 3 · verse 29
Judges 3:29 in Kannada
ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
Movaabyaralli hechchu kadime hattu saavira janarannu hatamaadidaru. Avarellaru kobbinavaroo paraakramigaloo aagi ddaru. Avaralli obbanaadaroo tappihodaddilla.
Judges 3:29 in English
- King James Version (KJV)
- And they slew of Moab at that time about ten thousand men, all lusty, and all men of valour; and there escaped not a man.
- World English Bible (WEB)
- They struck at that time about ten thousand men of Moab, every strong man and every man of valor. No man escaped.
- American Standard Version (ASV)
- And they smote of Moab at that time about ten thousand men, every lusty man, and every man of valor; and there escaped not a man.
- Bible in Basic English (BBE)
- At that time they put about ten thousand men of Moab to the sword, every strong man and every man of war; not a man got away.
- Darby Translation (DBY)
- And they slew the Moabites at that time, about ten thousand men, all fat, and all men of valour, and not a man escaped.
- Webster's Bible (WBS)
- And they slew of Moab at that time about ten thousand men, all lusty, and all men of valor: and there escaped not a man.
- Young's Literal Translation (YLT)
- And they smite Moab at that time, about ten thousand men, all robust, and every one a man of valour, and not a man hath escaped,
Read in context
- 27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
- 28ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
- 29ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
- 30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- 31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Cross references
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Job 15:27 ಯೋಬನು 15:27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
- Judges 3:17 ನ್ಯಾಯಸ್ಥಾಪಕರು 3:17ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.