Judges · chapter 3 · verse 31
Judges 3:31 in Kannada
ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Avana taruvaaya anaatana maganaada shamgaranu eddanu. Avanu philishtiyaralli aaru nooru manushyarannu ettina mullugolininda hatamaadidanu. Avanu saha israayelyarannu rakshisidanu.
Judges 3:31 in English
- King James Version (KJV)
- And after him was Shamgar the son of Anath, which slew of the Philistines six hundred men with an ox goad: and he also delivered Israel.
- World English Bible (WEB)
- After him was Shamgar the son of Anath, who struck six hundred men of the Philistines with an ox goad. He also saved Israel.
- American Standard Version (ASV)
- And after him was Shamgar the son of Anath, who smote of the Philistines six hundred men with an ox-goad: and he also saved Israel.
- Bible in Basic English (BBE)
- And after him came Shamgar, the son of Anath, who put to death six hundred Philistines with an ox-stick; and he was another saviour of Israel.
- Darby Translation (DBY)
- And after him was Shamgar the son of Anath; and he smote the Philistines, six hundred men, with an ox-goad. And he also delivered Israel.
- Webster's Bible (WBS)
- And after him was Shamgar the son of Anath, who slew of the Philistines six hundred men with an ox-goad; and he also delivered Israel.
- Young's Literal Translation (YLT)
- And after him hath been Shamgar son of Anath, and he smiteth the Philistines — six hundred men — with an ox-goad, and he saveth — he also — Israel.
Read in context
- 29ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
- 30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- 31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Cross references
- Judges 5:6 ನ್ಯಾಯಸ್ಥಾಪಕರು 5:6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- 1 Samuel 17:47 1 ಸಮುವೇಲನು 17:47ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 1 Corinthians 1:17 1 ಕೊರಿಂಥದವರಿಗೆ 1:17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 1 Samuel 17:50 1 ಸಮುವೇಲನು 17:50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
- Judges 15:15 ನ್ಯಾಯಸ್ಥಾಪಕರು 15:15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- Judges 2:16 ನ್ಯಾಯಸ್ಥಾಪಕರು 2:16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
- 1 Samuel 13:19–22 1 ಸಮುವೇಲನು 13:19–22ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- Judges 10:7 ನ್ಯಾಯಸ್ಥಾಪಕರು 10:7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
- 1 Samuel 4:1 1 ಸಮುವೇಲನು 4:1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- Judges 4:1 ನ್ಯಾಯಸ್ಥಾಪಕರು 4:1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- Judges 4:3–24 ನ್ಯಾಯಸ್ಥಾಪಕರು 4:3–24ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು. ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು. ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು. ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು. ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು. ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು. ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು. ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು. ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು. ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು. ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು. ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು. ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ. ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು. ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು. ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು. ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು. ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು. ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು. ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು. ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Original words (Hebrew)
- after · H310אַחַר ʼachar
- Shamgar · H8044שַׁמְגַּר Shamgar
- son · H1121בֵּן bên
- Anath · H6067עֲנָת ʻĂnâth
- slew · H5221נָכָה nâkâh
- Philistines · H6430פְּלִשְׁתִּי Pᵉlishtîy
- six · H8337שֵׁשׁ shêsh
- hundred · H3967מֵאָה mêʼâh
- men · H376אִישׁ ʼîysh
- ox · H1241בָּקָר bâqâr
- goad · H4451מַלְמָד malmâd
- delivered · H3467יָשַׁע yâshaʻ
- Israel · H3478יִשְׂרָאֵל Yisrâʼêl