Judges · chapter 3 · verse 4
Judges 3:4 in Kannada
ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
Ivarannu kartanu mosheya mukhaantaravaagi israayelyara tandegalige aajnyaa pisida aajnyegalannu avaru keluvaro illavo endu ivarinda israayelyarannu pareekshisuva dakke ulisibittanu.
Judges 3:4 in English
- King James Version (KJV)
- And they were to prove Israel by them, to know whether they would hearken unto the commandments of the LORD, which he commanded their fathers by the hand of Moses.
- World English Bible (WEB)
- They were left to test Israel by them, to know whether they would listen to the LORD’s commandments, which he commanded their fathers by Moses.
- American Standard Version (ASV)
- And they were [left], to prove Israel by them, to know whether they would hearken unto the commandments of Jehovah, which he commanded their fathers by Moses.
- Bible in Basic English (BBE)
- For the purpose of testing Israel by them, to see if they would give ear to the orders of the Lord, which he had given to their fathers by the hand of Moses.
- Darby Translation (DBY)
- And they were to prove Israel by them, to know whether they would obey the commandments of Jehovah, which he commanded their fathers by the hand of Moses.
- Webster's Bible (WBS)
- And they were to prove Israel by them, to know whether they would hearken to the commandments of the LORD, which he commanded their fathers by the hand of Moses.
- Young's Literal Translation (YLT)
- and they are to prove Israel by them, to know whether they obey the commands of Jehovah that He commanded their fathers by the hand of Moses.
Read in context
- 2ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
- 3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 4ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
- 5ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
- 6ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
Cross references
- Judges 2:22 ನ್ಯಾಯಸ್ಥಾಪಕರು 2:22ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
- Judges 3:1 ನ್ಯಾಯಸ್ಥಾಪಕರು 3:1ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- Exodus 15:25 ವಿಮೋಚನಕಾಂಡ 15:25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
- 2 Thessalonians 2:9–12 2 ಥೆಸಲೊನೀಕದವರಿಗೆ 2:9–12ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.