Skip to content
ThuthiThuthiThuthi
Judges · chapter 3 · verse 5

Judges 3:5 in Kannada

ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು

Israayel makkalu kaanaanyara, hittiyara, amoriyara, perijjeeyara, hivviyara, yeboosiyara madhyadalli vaasavaagiddu

Judges 3:5 in English

King James Version (KJV)
And the children of Israel dwelt among the Canaanites, Hittites, and Amorites, and Perizzites, and Hivites, and Jebusites:
World English Bible (WEB)
The children of Israel lived among the Canaanites, the Hittites, the Amorites, the Perizzites, the Hivites, and the Jebusites.
American Standard Version (ASV)
And the children of Israel dwelt among the Canaanites, the Hittites, and the Amorites, and the Perizzites, and the Hivites, and the Jebusites:
Bible in Basic English (BBE)
Now the children of Israel were living among the Canaanites, the Hittites, and the Amorites, and the Perizzites, and the Hivites, and the Jebusites:
Darby Translation (DBY)
And the children of Israel dwelt among the Canaanites: Hittites and Amorites and Perizzites and Hivites and Jebusites;
Webster's Bible (WBS)
And the children of Israel dwelt among the Canaanites, Hittites, and Amorites, and Perizzites, and Hivites, and Jebusites:
Young's Literal Translation (YLT)
And the sons of Israel have dwelt in the midst of the Canaanite, the Hittite, and the Amorite, and the Perizzite, and the Hivite, and the Jebusite,

Read in context

  1. 3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
  2. 4ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
  3. 5ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
  4. 6ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
  5. 7ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
Read all of Judges 3

Cross references

Original words (Hebrew)

Judges 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.