Skip to content
ThuthiThuthiThuthi
Judges · chapter 3 · verse 6

Judges 3:6 in Kannada

ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.

Avara kumaarteyarannu taavu hendatiyara nnaagi takkondu tamma kumaarteyarannu avara kumaararige maduve maadikottu avara devaru galannu sevisidaru.

Judges 3:6 in English

King James Version (KJV)
And they took their daughters to be their wives, and gave their daughters to their sons, and served their gods.
World English Bible (WEB)
They took their daughters to be their wives, and gave their own daughters to their sons and served their gods.
American Standard Version (ASV)
and they took their daughters to be their wives, and gave their own daughters to their sons and served their gods.
Bible in Basic English (BBE)
And they took as wives the daughters of these nations and gave their daughters to their sons, and became servants to their gods.
Darby Translation (DBY)
and they took their daughters as wives, and gave their daughters to their sons, and served their gods.
Webster's Bible (WBS)
And they took their daughters to be their wives, and gave their daughters to their sons, and served their gods.
Young's Literal Translation (YLT)
and take their daughters to them for wives, and their daughters have given to their sons, and they serve their gods;

Read in context

  1. 4ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
  2. 5ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
  3. 6ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
  4. 7ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
  5. 8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
Read all of Judges 3

Cross references

Original words (Hebrew)

Judges 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.