Skip to content
ThuthiThuthiThuthi
Judges · chapter 3 · verse 9

Judges 3:9 in Kannada

ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.

Taruvaaya israayel makkalu kartanannu koogidaaga kartanu avarannu rakshisuva rakshakanannu andare kaalebana tammanaada kenajana maganaada otneeyelanannu ebbisidanu.

Judges 3:9 in English

King James Version (KJV)
And when the children of Israel cried unto the LORD, the LORD raised up a deliverer to the children of Israel, who delivered them, [even] Othniel the son of Kenaz, Caleb’s younger brother.
World English Bible (WEB)
When the children of Israel cried to the LORD, the LORD raised up a savior to the children of Israel, who saved them, even Othniel the son of Kenaz, Caleb’s younger brother.
American Standard Version (ASV)
And when the children of Israel cried unto Jehovah, Jehovah raised up a saviour to the children of Israel, who saved them, even Othniel the son of Kenaz, Caleb’s younger brother.
Bible in Basic English (BBE)
And when the children of Israel made prayer to the Lord, he gave them a saviour, Othniel, the son of Kenaz, Caleb's younger brother.
Darby Translation (DBY)
And the children of Israel cried to Jehovah; and Jehovah raised up a saviour to the children of Israel, who saved them, Othniel the son of Kenaz, Caleb's younger brother.
Webster's Bible (WBS)
And when the children of Israel cried to the LORD, the LORD raised up a deliverer to the children of Israel, who delivered them, [even] Othniel the son of Kenaz, Caleb's younger brother.
Young's Literal Translation (YLT)
and the sons of Israel cry unto Jehovah, and Jehovah raiseth a saviour to the sons of Israel, and he saveth them — Othniel son of Kenaz, Caleb's younger brother;

Read in context

  1. 7ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
  2. 8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
  3. 9ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
  4. 10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
  5. 11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
Read all of Judges 3

Cross references

Original words (Hebrew)

Judges 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.