Judges · chapter 4 · verse 10
Judges 4:10 in Kannada
ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
Baaraakanu jebuloonyarannoo naphtaalyarayannoo kedeshige karedanu; avanu hattu saavira janara sahitavaagi hodanu. Deboralu avana sangada hodalu.
Judges 4:10 in English
- King James Version (KJV)
- And Barak called Zebulun and Naphtali to Kedesh; and he went up with ten thousand men at his feet: and Deborah went up with him.
- World English Bible (WEB)
- Barak called Zebulun and Naphtali together to Kedesh. Ten thousand men followed him; and Deborah went up with him.
- American Standard Version (ASV)
- And Barak called Zebulun and Naphtali together to Kedesh; and there went up ten thousand men at his feet: and Deborah went up with him.
- Bible in Basic English (BBE)
- Then Barak sent for Zebulun and Naphtali to come to Kedesh; and ten thousand men went up after him, and Deborah went up with him.
- Darby Translation (DBY)
- And Barak called together Zebulun and Naphtali to Kedesh; and there went up at his feet ten thousand men; and Deborah went up with him.
- Webster's Bible (WBS)
- And Barak called Zebulun and Naphtali to Kedesh; and he went up with ten thousand men at his feet: and Deborah went up with him.
- Young's Literal Translation (YLT)
- And Barak calleth Zebulun and Naphtali to Kedesh, and he goeth up — at his feet [are] ten thousand men — and Deborah goeth up with him.
Read in context
- 8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
- 9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
- 10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- 12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
Cross references
- Judges 5:18 ನ್ಯಾಯಸ್ಥಾಪಕರು 5:18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- Judges 5:15 ನ್ಯಾಯಸ್ಥಾಪಕರು 5:15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- Exodus 11:8 ವಿಮೋಚನಕಾಂಡ 11:8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- 1 Kings 20:11 1 ಅರಸುಗಳು 20:11ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
Original words (Hebrew)
- Barak · H1301בָּרָק Bârâq
- called · H2199זָעַק zâʻaq
- Zebulun · H2074זְבוּלוּן Zᵉbûwlûwn
- Naphtali · H5321נַפְתָּלִי Naphtâlîy
- Kedesh · H6943קֶדֶשׁ Qedesh
- up · H5927עָלָה ʻâlâh
- ten · H6235עֶשֶׂר ʻeser
- thousand · H505אֶלֶף ʼeleph
- men · H376אִישׁ ʼîysh
- feet · H7272רֶגֶל regel
- Deborah · H1683דְּבּוֹרָה Dᵉbôwrâh
- up · H5927עָלָה ʻâlâh