Judges · chapter 4 · verse 11
Judges 4:11 in Kannada
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
Mosheya maava naada hobaabana makkalalli serida kenyanaada heberembavanu kenyarannu bittu tannannu pratyekisi tanna gudaaravannu kedeshina baliyalliruva chaananneememba bailinalli haakikondiddanu.
Judges 4:11 in English
- King James Version (KJV)
- Now Heber the Kenite, [which was] of the children of Hobab the father in law of Moses, had severed himself from the Kenites, and pitched his tent unto the plain of Zaanaim, which [is] by Kedesh.
- World English Bible (WEB)
- Now Heber the Kenite had separated himself from the Kenites, even from the children of Hobab, Moses’ brother-in-law, and had pitched his tent as far as the oak in Zaanannim, which is by Kedesh.
- American Standard Version (ASV)
- Now Heber the Kenite had separated himself from the Kenites, even from the children of Hobab the brother-in-law of Moses, and had pitched his tent as far as the oak in Zaanannim, which is by Kedesh.
- Bible in Basic English (BBE)
- Now Heber the Kenite, separating himself from the rest of the Kenites, from the children of Hobab, the brother-in-law of Moses, had put up his tent as far away as the oak-tree in Zaanannim, by Kedesh.
- Darby Translation (DBY)
- (Now Heber the Kenite had severed himself from the Kenites, from the children of Hobab the father-in-law of Moses, and had pitched his tent as far as the oak of Zaannaim, which is by Kedesh.)
- Webster's Bible (WBS)
- Now Heber the Kenite, [who was] of the children of Hobab the father-in-law of Moses, had severed himself from the Kenites, and pitched his tent to the plain of Zaanaim, which [is] by Kedesh.
- Young's Literal Translation (YLT)
- And Heber the Kenite hath been separated from the Kenite, from the sons of Hobab father-in-law of Moses, and he stretcheth out his tent unto the oak in Zaanaim, which [is] by Kedesh.
Read in context
- 9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
- 10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- 12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- 13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
Cross references
- Joshua 19:33 ಯೆಹೋಶುವ 19:33ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
- Numbers 10:29 ಅರಣ್ಯಕಾಂಡ 10:29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 2:18 ವಿಮೋಚನಕಾಂಡ 2:18ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
- Numbers 24:21 ಅರಣ್ಯಕಾಂಡ 24:21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
- Exodus 18:1 ವಿಮೋಚನಕಾಂಡ 18:1ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
Original words (Hebrew)
- Heber · H2268חֶבֶר Cheber
- Kenite · H7017קֵינִי Qêynîy
- children · H1121בֵּן bên
- Hobab · H2246חֹבָב Chôbâb
- law · H2859חָתַן châthan
- Moses · H4872מֹשֶׁה Môsheh
- severed · H6504פָּרַד pârad
- Kenites · H7017קֵינִי Qêynîy
- pitched · H5186נָטָה nâṭâh
- tent · H168אֹהֶל ʼôhel
- plain · H436אֵלוֹן ʼêlôwn
- Zaanaim · H6815צַעֲנַנִּים Tsaʻănannîym
- Kedesh · H6943קֶדֶשׁ Qedesh