Judges · chapter 4 · verse 12
Judges 4:12 in Kannada
ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
Aaga abeenovamana maganaada baaraakanu taabor bettavanneridanendu seeseranige tilisa lpattitu.
Judges 4:12 in English
- King James Version (KJV)
- And they shewed Sisera that Barak the son of Abinoam was gone up to mount Tabor.
- World English Bible (WEB)
- They told Sisera that Barak the son of Abinoam had gone up to Mount Tabor.
- American Standard Version (ASV)
- And they told Sisera that Barak the son of Abinoam was gone up to mount Tabor.
- Bible in Basic English (BBE)
- And word was given to Sisera that Barak, the son of Abinoam, had gone up to Mount Tabor.
- Darby Translation (DBY)
- And they told Sisera that Barak the son of Abinoam had gone up to mount Tabor.
- Webster's Bible (WBS)
- And they showed Sisera that Barak the son of Abinoam had gone up to mount Tabor.
- Young's Literal Translation (YLT)
- And they declare to Sisera that Barak son of Abinoam hath gone up to mount Tabor,
Read in context
- 10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- 12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- 13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- 14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
Cross references
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Joshua 19:34 ಯೆಹೋಶುವ 19:34ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.
- Joshua 19:12 ಯೆಹೋಶುವ 19:12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.