Skip to content
ThuthiThuthiThuthi
Judges · chapter 4 · verse 13

Judges 4:13 in Kannada

ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.

Aadadarinda seeseranu ombhainooru kabbinada rathagalaada tanna ellaa rathagalannoo tanna sangada iruva ellaa janavannoo anyajanaangagala haroshetininda keeshon nadige baramaadi danu.

Judges 4:13 in English

King James Version (KJV)
And Sisera gathered together all his chariots, [even] nine hundred chariots of iron, and all the people that [were] with him, from Harosheth of the Gentiles unto the river of Kishon.
World English Bible (WEB)
Sisera gathered together all his chariots, even nine hundred chariots of iron, and all the people who were with him, from Harosheth of the Gentiles, to the river Kishon.
American Standard Version (ASV)
And Sisera gathered together all his chariots, even nine hundred chariots of iron, and all the people that were with him, from Harosheth of the Gentiles, unto the river Kishon.
Bible in Basic English (BBE)
So Sisera got together all his war-carriages, nine hundred war-carriages of iron, and all the people who were with him, from Harosheth of the Gentiles as far as the river Kishon.
Darby Translation (DBY)
Then Sisera gathered together all his chariots, nine hundred chariots of iron, and all the people that were with him, from Harosheth-Goim to the torrent Kishon.
Webster's Bible (WBS)
And Sisera collected all his chariots, [even] nine hundred chariots of iron, and all the people that [were] with him, from Harosheth of the Gentiles to the river of Kishon.
Young's Literal Translation (YLT)
and Sisera calleth all his chariots, nine hundred chariots of iron, and all the people who [are] with him, from Harosheth of the Goyim, unto the brook Kishon.

Read in context

  1. 11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
  2. 12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್‌ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
  3. 13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.
  4. 14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
  5. 15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
Read all of Judges 4

Cross references

Original words (Hebrew)

Judges 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.