Judges · chapter 4 · verse 14
Judges 4:14 in Kannada
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
Deboralu baaraakanige--neenu elu; kartanu seeseranannu ninna kaige oppisikoduva dinavu ide; kartanu ninna munde horadalillavo andalu. Heege baaraakanu tanna hinde hattu saavira janarannu tegedukondu taabor betta dinda ilidanu.
Judges 4:14 in English
- King James Version (KJV)
- And Deborah said unto Barak, Up; for this [is] the day in which the LORD hath delivered Sisera into thine hand: is not the LORD gone out before thee? So Barak went down from mount Tabor, and ten thousand men after him.
- World English Bible (WEB)
- Deborah said to Barak, “Go; for this is the day in which the LORD has delivered Sisera into your hand. Hasn’t the LORD gone out before you?” So Barak went down from Mount Tabor, and ten thousand men after him.
- American Standard Version (ASV)
- And Deborah said unto Barak, Up; for this is the day in which Jehovah hath delivered Sisera into thy hand; is not Jehovah gone out before thee? So Barak went down from mount Tabor, and ten thousand men after him.
- Bible in Basic English (BBE)
- Then Deborah said to Barak, Up! for today the Lord has given Sisera into your hands: has not the Lord gone out before you? So Barak went down from Mount Tabor and ten thousand men after him.
- Darby Translation (DBY)
- And Deborah said to Barak, Up; for this is the day in which Jehovah hath given Sisera into thy hand! Is not Jehovah gone out before thee? And Barak went down from mount Tabor, and ten thousand men after him.
- Webster's Bible (WBS)
- And Deborah said to Barak, Arise, for this [is] the day in which the LORD hath delivered Sisera into thy hand: hath not the LORD gone out before thee? So Barak went down from mount Tabor, and ten thousand men after him.
- Young's Literal Translation (YLT)
- And Deborah saith unto Barak, 'Rise, for this [is] the day in which Jehovah hath given Sisera into thy hand; hath not Jehovah gone out before thee?' And Barak goeth down from mount Tabor, and ten thousand men after him.
Read in context
- 12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- 13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- 14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- 15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- 16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
Cross references
- 2 Samuel 5:24 2 ಸಮುವೇಲನು 5:24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Deuteronomy 9:3 ಧರ್ಮೋಪದೇಶಕಾಂಡ 9:3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
- Isaiah 52:12 ಯೆಶಾಯ 52:12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Psalm 68:7–8 ಕೀರ್ತನೆಗಳು 68:7–8ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ. ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Genesis 44:4 ಆದಿಕಾಂಡ 44:4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- 1 Samuel 9:26 1 ಸಮುವೇಲನು 9:26ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
- Genesis 19:14 ಆದಿಕಾಂಡ 19:14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
- Judges 19:28 ನ್ಯಾಯಸ್ಥಾಪಕರು 19:28ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
Original words (Hebrew)
- Deborah · H1683דְּבּוֹרָה Dᵉbôwrâh
- said · H559אָמַר ʼâmar
- Barak · H1301בָּרָק Bârâq
- Up · H6965קוּם qûwm
- day · H3117יוֹם yôwm
- delivered · H5414נָתַן nâthan
- Sisera · H5516סִיסְרָא Çîyçᵉrâʼ
- hand · H3027יָד yâd
- out · H3318יָצָא yâtsâʼ
- before · H6440פָּנִים pânîym
- Barak · H1301בָּרָק Bârâq
- down · H3381יָרַד yârad
- mount · H2022הַר har
- Tabor · H8396תָּבוֹר Tâbôwr
- ten · H6235עֶשֶׂר ʻeser
- thousand · H505אֶלֶף ʼeleph
- men · H376אִישׁ ʼîysh
- after · H310אַחַר ʼachar