Skip to content
ThuthiThuthiThuthi
Judges · chapter 4 · verse 15

Judges 4:15 in Kannada

ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.

Kartanu seeseranannoo avana ellaa rathagalannoo ellaa sainyavannoo baaraakana munde kattiyinda chadarisidanu.

Judges 4:15 in English

King James Version (KJV)
And the LORD discomfited Sisera, and all [his] chariots, and all [his] host, with the edge of the sword before Barak; so that Sisera lighted down off [his] chariot, and fled away on his feet.
World English Bible (WEB)
The LORD confused Sisera, all his chariots, and all his army, with the edge of the sword before Barak. Sisera abandoned his chariot and fled away on his feet.
American Standard Version (ASV)
And Jehovah discomfited Sisera, and all his chariots, and all his host, with the edge of the sword before Barak; and Sisera alighted from his chariot, and fled away on his feet.
Bible in Basic English (BBE)
And the Lord sent fear on Sisera and all his war-carriages and all his army before Barak; and Sisera got down from his war-carriage and went in flight on foot.
Darby Translation (DBY)
And Jehovah discomfited Sisera, and all the chariots, and all the army, with the edge of the sword before Barak; and Sisera got down from [his] chariot, and fled on foot.
Webster's Bible (WBS)
And the LORD discomfited Sisera, and all [his] chariots, and all [his] host, with the edge of the sword before Barak; so that Sisera alighted from [his] chariot, and fled away on his feet.
Young's Literal Translation (YLT)
And Jehovah destroyeth Sisera, and all the chariots, and all the camp, by the mouth of the sword, before Barak, and Sisera cometh down from off the chariot, and fleeth on his feet.

Read in context

  1. 13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.
  2. 14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
  3. 15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
  4. 16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
  5. 17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
Read all of Judges 4

Cross references

Original words (Hebrew)

Judges 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.