Skip to content
ThuthiThuthiThuthi
Judges · chapter 4 · verse 16

Judges 4:16 in Kannada

ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.

Aaga seeseranu rathavannu bittu ilidu kaalu nadeyaagi odi hodanu. Aadare baaraakanu rathagalannoo sainya vannoo anyajanaangagala haroshetina mattigoo hindattidanu. Seeserana sainyavellaa kattiyinda hata vaagi bittu; obbanaadaroo uliyalilla.

Judges 4:16 in English

King James Version (KJV)
But Barak pursued after the chariots, and after the host, unto Harosheth of the Gentiles: and all the host of Sisera fell upon the edge of the sword; [and] there was not a man left.
World English Bible (WEB)
But Barak pursued the chariots and the army to Harosheth of the Gentiles; and all the army of Sisera fell by the edge of the sword. There was not a man left.
American Standard Version (ASV)
But Barak pursued after the chariots, and after the host, unto Harosheth of the Gentiles: and all the host of Sisera fell by the edge of the sword; there was not a man left.
Bible in Basic English (BBE)
But Barak went after the war-carriages and the army as far as Harosheth of the Gentiles; and all Sisera's army was put to the sword; not a man got away.
Darby Translation (DBY)
And Barak pursued after the chariots, and after the army, to Harosheth-Goim; and all the army of Sisera fell by the edge of the sword; not one was left.
Webster's Bible (WBS)
But Barak pursued the chariots, and the host, to Harosheth of the Gentiles: and all the host of Sisera fell upon the edge of the sword; [and] there was not a man left.
Young's Literal Translation (YLT)
And Barak hath pursued after the chariots and after the camp, unto Harosheth of the Goyim, and all the camp of Sisera falleth by the mouth of the sword — there hath not been left even one.

Read in context

  1. 14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
  2. 15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
  3. 16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
  4. 17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
  5. 18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
Read all of Judges 4

Cross references

Original words (Hebrew)

Judges 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.