Judges · chapter 4 · verse 17
Judges 4:17 in Kannada
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
Aadare seeseranu kaalunadeyaagi kenyanaada heberana hendatiyaada yaayelala gudaarakke odibandanu. Yaabeenanemba haachorina arasa nigoo kenyanaada heberana manegoo naduve samaa dhaana ittu.
Judges 4:17 in English
- King James Version (KJV)
- Howbeit Sisera fled away on his feet to the tent of Jael the wife of Heber the Kenite: for [there was] peace between Jabin the king of Hazor and the house of Heber the Kenite.
- World English Bible (WEB)
- However Sisera fled away on his feet to the tent of Jael the wife of Heber the Kenite; for there was peace between Jabin the king of Hazor and the house of Heber the Kenite.
- American Standard Version (ASV)
- Howbeit Sisera fled away on his feet to the tent of Jael the wife of Heber the Kenite; for there was peace between Jabin the king of Hazor and the house of Heber the Kenite.
- Bible in Basic English (BBE)
- But Sisera went in flight on foot to the tent of Jael, the wife of Heber the Kenite; for there was peace between Jabin, king of Hazor, and the family of Heber the Kenite.
- Darby Translation (DBY)
- And Sisera fled on foot to the tent of Jael the wife of Heber the Kenite; for there was peace between Jabin the king of Hazor and the house of Heber the Kenite.
- Webster's Bible (WBS)
- Howbeit, Sisera fled away on his feet to the tent of Jael the wife of Heber the Kenite: for [there was] peace between Jabin the king of Hazor and the house of Heber the Kenite.
- Young's Literal Translation (YLT)
- And Sisera hath fled on his feet unto the tent of Jael wife of Heber the Kenite, for peace [is] between Jabin king of Hazor and the house of Heber the Kenite;
Read in context
- 15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- 16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
- 17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
- 18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
- 19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
Cross references
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- Judges 5:24 ನ್ಯಾಯಸ್ಥಾಪಕರು 5:24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- Amos 5:19–20 ಆಮೋಸ 5:19–20ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- Psalm 107:40 ಕೀರ್ತನೆಗಳು 107:40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- Judges 5:6 ನ್ಯಾಯಸ್ಥಾಪಕರು 5:6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Job 12:19–21 ಯೋಬನು 12:19–21ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Job 18:7–12 ಯೋಬನು 18:7–12ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು. ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
Original words (Hebrew)
- Sisera · H5516סִיסְרָא Çîyçᵉrâʼ
- away · H5127נוּס nûwç
- feet · H7272רֶגֶל regel
- tent · H168אֹהֶל ʼôhel
- Jael · H3278יָעֵל Yâʻêl
- wife · H802אִשָּׁה ʼishshâh
- Heber · H2268חֶבֶר Cheber
- Kenite · H7017קֵינִי Qêynîy
- peace · H7965שָׁלוֹם shâlôwm
- Jabin · H2985יָבִין Yâbîyn
- king · H4428מֶלֶךְ melek
- Hazor · H2674חָצוֹר Châtsôwr
- house · H1004בַּיִת bayith
- Heber · H2268חֶבֶר Cheber
- Kenite · H7017קֵינִי Qêynîy