Skip to content
ThuthiThuthiThuthi
Judges · chapter 4 · verse 18

Judges 4:18 in Kannada

ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.

Aaga yaayelalu seeseranannu edurugolluvadakke hogi avanige--olage baa, nanna prabhuve; nanna balige baa; bhayapadabeda endu helidalu. Avanu gudaaradalliruva avala balige bandaaga avalu avanannu ondu jamakhaana dinda muchchidalu.

Judges 4:18 in English

King James Version (KJV)
And Jael went out to meet Sisera, and said unto him, Turn in, my lord, turn in to me; fear not. And when he had turned in unto her into the tent, she covered him with a mantle.
World English Bible (WEB)
Jael went out to meet Sisera, and said to him, “Turn in, my lord, turn in to me; don’t be afraid.” He came in to her into the tent, and she covered him with a rug.
American Standard Version (ASV)
And Jael went out to meet Sisera, and said unto him, Turn in, my lord, turn in to me; fear not. And he turned in unto her into the tent, and she covered him with a rug.
Bible in Basic English (BBE)
And Jael went out to Sisera, and said to him, Come in, my lord, come in to me without fear. So he went into her tent, and she put a cover over him.
Darby Translation (DBY)
And Jael went out to meet Sisera, and said to him, Turn in, my lord, turn in to me; fear not. And he turned in to her, into the tent, and she covered him with the quilt.
Webster's Bible (WBS)
And Jael went out to meet Sisera, and said to him, Turn in, my lord, turn in to me; fear not. And when he had turned in to her into the tent, she covered him with a mantle.
Young's Literal Translation (YLT)
and Jael goeth out to meet Sisera, and saith unto him, 'Turn aside, my lord, turn aside unto me, fear not;' and he turneth aside unto her, into the tent, and she covereth him with a coverlet.

Read in context

  1. 16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
  2. 17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
  3. 18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
  4. 19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
  5. 20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
Read all of Judges 4

Cross references

Original words (Hebrew)

Judges 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.