Skip to content
ThuthiThuthiThuthi
Judges · chapter 4 · verse 19

Judges 4:19 in Kannada

ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.

Seeseranu avalige--daya vittu nanage kudiyuvadakke svalpa neeru kodu, nanage daahavaagide andanu. Avalu haalina buddaliyannu teredu avanige kudiyalu kottu avanannu muchchidalu.

Judges 4:19 in English

King James Version (KJV)
And he said unto her, Give me, I pray thee, a little water to drink; for I am thirsty. And she opened a bottle of milk, and gave him drink, and covered him.
World English Bible (WEB)
He said to her, “Please give me a little water to drink; for I am thirsty.” She opened a container of milk, and gave him a drink, and covered him.
American Standard Version (ASV)
And he said unto her, Give me, I pray thee, a little water to drink; for I am thirsty. And she opened a bottle of milk, and gave him drink, and covered him.
Bible in Basic English (BBE)
Then he said to her, Give me now a little water, for I have need of a drink. And opening a skin of milk, she gave him drink, and put the cover over him again.
Darby Translation (DBY)
And he said to her, Give me, I pray thee, a little water to drink, for I am thirsty. And she opened the flask of milk, and gave him drink, and covered him.
Webster's Bible (WBS)
And he said to her, Give me, I pray thee, a little water to drink; for I am thirsty. And she opened a bottle of milk, and gave him drink, and covered him.
Young's Literal Translation (YLT)
And he saith unto her, 'Give me to drink, I pray thee, a little water, for I am thirsty;' and she openeth the bottle of milk, and giveth him to drink, and covereth him.

Read in context

  1. 17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
  2. 18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
  3. 19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
  4. 20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
  5. 21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
Read all of Judges 4

Cross references

Original words (Hebrew)

Judges 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.