Judges · chapter 4 · verse 2
Judges 4:2 in Kannada
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
Aadadarinda kartanu avarannu haachorinalli aaluva kaanaanina arasanaada yaabeenana kaige maaribittanu. Avana sainyakke janaangagala pattanavaada haroshetinalli vaasavaagiruva seeseranu adhipatiyaagiddanu.
Judges 4:2 in English
- King James Version (KJV)
- And the LORD sold them into the hand of Jabin king of Canaan, that reigned in Hazor; the captain of whose host [was] Sisera, which dwelt in Harosheth of the Gentiles.
- World English Bible (WEB)
- The LORD sold them into the hand of Jabin king of Canaan, who reigned in Hazor; the captain of whose army was Sisera, who lived in Harosheth of the Gentiles.
- American Standard Version (ASV)
- And Jehovah sold them into the hand of Jabin king of Canaan, that reigned in Hazor; the captain of whose host was Sisera, who dwelt in Harosheth of the Gentiles.
- Bible in Basic English (BBE)
- And the Lord gave them up into the hands of Jabin, king of Canaan, who was ruling in Hazor; the captain of his army was Sisera, who was living in Harosheth of the Gentiles.
- Darby Translation (DBY)
- And Jehovah sold them into the hand of Jabin king of Canaan, who reigned in Hazor; and the captain of his army was Sisera, who dwelt in Harosheth-Goim.
- Webster's Bible (WBS)
- And the LORD sold them into the hand of Jabin king of Canaan that reigned in Hazor, the captain of whose host [was] Sisera, who dwelt in Harosheth of the Gentiles.
- Young's Literal Translation (YLT)
- and Jehovah selleth them into the hand of Jabin king of Canaan, who hath reigned in Hazor, and the head of his host [is] Sisera, and he is dwelling in Harosheth of the Goyim;
Read in context
- 1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- 2ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
- 3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
Cross references
- Judges 4:13 ನ್ಯಾಯಸ್ಥಾಪಕರು 4:13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- Joshua 11:1 ಯೆಹೋಶುವ 11:1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- Judges 4:16 ನ್ಯಾಯಸ್ಥಾಪಕರು 4:16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
- Psalm 83:9 ಕೀರ್ತನೆಗಳು 83:9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- 1 Samuel 12:9 1 ಸಮುವೇಲನು 12:9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
- Joshua 11:10–11 ಯೆಹೋಶುವ 11:10–11ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು. ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
- Judges 10:7 ನ್ಯಾಯಸ್ಥಾಪಕರು 10:7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Judges 2:14–15 ನ್ಯಾಯಸ್ಥಾಪಕರು 2:14–15ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
- Joshua 19:36 ಯೆಹೋಶುವ 19:36ಆದಾಮಾ, ರಾಮಾ, ಹಾಚೋರ್,
- Matthew 18:25 ಮತ್ತಾಯನು 18:25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
Original words (Hebrew)
- sold · H4376מָכַר mâkar
- hand · H3027יָד yâd
- Jabin · H2985יָבִין Yâbîyn
- king · H4428מֶלֶךְ melek
- Canaan · H3667כְּנַעַן Kᵉnaʻan
- reigned · H4427מָלַךְ mâlak
- Hazor · H2674חָצוֹר Châtsôwr
- captain · H8269שַׂר sar
- host · H6635צָבָא tsâbâʼ
- Sisera · H5516סִיסְרָא Çîyçᵉrâʼ
- dwelt · H3427יָשַׁב yâshab
- Harosheth · H2800חֲרֹשֶׁת Chărôsheth
- Gentiles · H1471גּוֹי gôwy