Skip to content
ThuthiThuthiThuthi
Judges · chapter 4 · verse 20

Judges 4:20 in Kannada

ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.

Tirigi avanu avaligeneenu baagalalli nintiru; yaavanaadaroo bandu illi yaaraadaroo iddaaro endu ninnannu kelidare illa endu helu andanu.

Judges 4:20 in English

King James Version (KJV)
Again he said unto her, Stand in the door of the tent, and it shall be, when any man doth come and enquire of thee, and say, Is there any man here? that thou shalt say, No.
World English Bible (WEB)
He said to her, “Stand in the door of the tent, and if any man comes and inquires of you, and says, ‘Is there any man here?’ you shall say, ‘No.’”
American Standard Version (ASV)
And he said unto her, Stand in the door of the tent, and it shall be, when any man doth come and inquire of thee, and say, Is there any man here? that thou shalt say, No.
Bible in Basic English (BBE)
And he said to her, Take your place at the door of the tent, and if anyone comes and says to you, Is there any man here, say, No.
Darby Translation (DBY)
And he said to her, Stand in the door of the tent, and it shall be if any one come and inquire of thee, and say, Is there any man here? that thou shalt say, No.
Webster's Bible (WBS)
Again he said to her, stand in the door of the tent, and it shall be, when any man doth come and inquire of thee, and say, Is there any man here? that thou shalt say, No.
Young's Literal Translation (YLT)
And he saith unto her, 'Stand at the opening of the tent, and it hath been, if any doth come in, and hath asked thee, and said, Is there a man here? that thou hast said, There is not.'

Read in context

  1. 18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
  2. 19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
  3. 20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
  4. 21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
  5. 22ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
Read all of Judges 4

Cross references

Original words (Hebrew)

Judges 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.