Skip to content
ThuthiThuthiThuthi
Judges · chapter 4 · verse 21

Judges 4:21 in Kannada

ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.

Heberana hendatiyaada yaayelalu gudaarada mole yannu tegedu tanna kaiyalli suttigeyannu hididu kondu avanu aayaasadinda bahala nidre maaduttiruvaaga mellage avana balige bandu avana kanataleyalli aa moleyannu hodedu neladalli naatidalu, avanu sattanu.

Judges 4:21 in English

King James Version (KJV)
Then Jael Heber’s wife took a nail of the tent, and took an hammer in her hand, and went softly unto him, and smote the nail into his temples, and fastened it into the ground: for he was fast asleep and weary. So he died.
World English Bible (WEB)
Then Jael, Heber’s wife, took a tent peg, and took a hammer in her hand, and went softly to him, and struck the pin into his temples, and it pierced through into the ground, for he was in a deep sleep; so he fainted and died.
American Standard Version (ASV)
Then Jael Heber’s wife took a tent-pin, and took a hammer in her hand, and went softly unto him, and smote the pin into his temples, and it pierced through into the ground; for he was in a deep sleep; so he swooned and died.
Bible in Basic English (BBE)
Then Jael, Heber's wife, took a tent-pin and a hammer and went up to him quietly, driving the pin into his head, and it went through his head into the earth, for he was in a deep sleep from weariness; and so he came to his end.
Darby Translation (DBY)
And Jael Heber's wife took a tent-pin, and took the hammer in her hand, and went softly to him, and smote the pin into his temples, and it penetrated into the ground; for he had fallen into a deep sleep and was faint; and he died.
Webster's Bible (WBS)
Then Jael, Heber's wife, took a nail of the tent, and took a hammer in her hand, and went softly to him, and smote the nail into his temples, and fastened it into the ground: for he was fast asleep, and weary. So he died.
Young's Literal Translation (YLT)
And Jael wife of Heber taketh the pin of the tent, and taketh the hammer in her hand, and goeth unto him gently, and striketh the pin into his temples, and it fasteneth in the earth — and he hath been fast asleep, and is weary — and he dieth.

Read in context

  1. 19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
  2. 20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
  3. 21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
  4. 22ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
  5. 23ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Read all of Judges 4

Cross references

Original words (Hebrew)

Judges 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.