Judges · chapter 4 · verse 22
Judges 4:22 in Kannada
ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
Igo, seeseranannu hindattuva baaraakanu bandanu. Aaga yaayelalu avanannu edurugolluvadakke horatuhogi avanige--baa; neenu hudukuva manushyanannu naanu ninage torisuvenu endu helidalu. Avanu avala balige bandaaga igo, seeseranu sattu biddiddanu; moleyu avana kanataleyalli hodedittu.
Judges 4:22 in English
- King James Version (KJV)
- And, behold, as Barak pursued Sisera, Jael came out to meet him, and said unto him, Come, and I will shew thee the man whom thou seekest. And when he came into her [tent], behold, Sisera lay dead, and the nail [was] in his temples.
- World English Bible (WEB)
- Behold, as Barak pursued Sisera, Jael came out to meet him, and said to him, “Come, and I will show you the man whom you seek.” He came to her; and behold, Sisera lay dead, and the tent peg was in his temples.
- American Standard Version (ASV)
- And, behold, as Barak pursued Sisera, Jael came out to meet him, and said unto him, Come, and I will show thee the man whom thou seekest. And he came unto her; and, behold, Sisera lay dead, and the tent-pin was in his temples.
- Bible in Basic English (BBE)
- Then Jael went out, and meeting Barak going after Sisera, said to him, Come, and I will let you see the man you are searching for. So he came into her tent and saw, and there was Sisera stretched out dead with the tent-pin in his head.
- Darby Translation (DBY)
- And behold, as Barak pursued Sisera, Jael went out to meet him, and said to him, Come, and I will shew thee the man whom thou seekest. And he went into her [tent], and behold, Sisera lay dead, and the pin was in his temples.
- Webster's Bible (WBS)
- And behold, as Barak pursued Sisera, Jael came out to meet him, and said to him, Come, and I will show thee the man whom thou seekest. And when he came into her [tent] , behold, Sisera lay dead, and the nail [was] in his temples.
- Young's Literal Translation (YLT)
- And lo, Barak is pursuing Sisera, and Jael cometh out to meet him, and saith to him, 'Come, and I shew thee the man whom thou art seeking;' and he cometh in unto her, and lo, Sisera is fallen — dead, and the pin in his temples.
Read in context
- 20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
- 21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
- 22ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
- 23ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
- 24ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Cross references
- 2 Samuel 17:3 2 ಸಮುವೇಲನು 17:3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 2 Samuel 17:10–15 2 ಸಮುವೇಲನು 17:10–15ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು. ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು. ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು. ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
Original words (Hebrew)
- Barak · H1301בָּרָק Bârâq
- pursued · H7291רָדַף râdaph
- Sisera · H5516סִיסְרָא Çîyçᵉrâʼ
- Jael · H3278יָעֵל Yâʻêl
- out · H3318יָצָא yâtsâʼ
- meet · H7125קִרְאָה qirʼâh
- said · H559אָמַר ʼâmar
- Come · H3212יָלַךְ yâlak
- shew · H7200רָאָה râʼâh
- man · H376אִישׁ ʼîysh
- seekest · H1245בָּקַשׁ bâqash
- came · H935בּוֹא bôwʼ
- Sisera · H5516סִיסְרָא Çîyçᵉrâʼ
- lay · H5307נָפַל nâphal
- dead · H4191מוּת mûwth
- nail · H3489יָתֵד yâthêd
- temples · H7541רַקָּה raqqâh