Skip to content
ThuthiThuthiThuthi
Judges · chapter 4 · verse 23

Judges 4:23 in Kannada

ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.

Heegeye devaru aa dinadalli kaanaanyara arasanaada yaabeenanannu israayel makkala munde taggisidanu.israa yel makkala kai kaanaanyara arasanaada yaabeena nannu kondubiduva mattigoo hechchi jaya honditu.

Judges 4:23 in English

King James Version (KJV)
So God subdued on that day Jabin the king of Canaan before the children of Israel.
World English Bible (WEB)
So God subdued Jabin the king of Canaan before the children of Israel on that day.
American Standard Version (ASV)
So God subdued on that day Jabin the king of Canaan before the children of Israel.
Bible in Basic English (BBE)
So that day God overcame Jabin, king of Canaan, before the children of Israel.
Darby Translation (DBY)
So God subdued on that day Jabin king of Canaan before the children of Israel.
Webster's Bible (WBS)
So God subdued on that day Jabin the king of Canaan before the children of Israel.
Young's Literal Translation (YLT)
And God humbleth on that day Jabin king of Canaan before the sons of Israel,

Read in context

  1. 21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
  2. 22ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
  3. 23ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
  4. 24ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Read all of Judges 4

Cross references

Original words (Hebrew)

Judges 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.