Judges · chapter 4 · verse 5
Judges 4:5 in Kannada
ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
Avalu raamakkoo beteligoo madhya ephraayaam bettadalli kharjoorada marada kelage vaasisiddalu. Israayel makkalu avala balige nyaayateervikegoskara hoguttiddaru.
Judges 4:5 in English
- King James Version (KJV)
- And she dwelt under the palm tree of Deborah between Ramah and Beth-el in mount Ephraim: and the children of Israel came up to her for judgment.
- World English Bible (WEB)
- She lived under Deborah’s palm tree between Ramah and Bethel in the hill country of Ephraim; and the children of Israel came up to her for judgment.
- American Standard Version (ASV)
- And she dwelt under the palm-tree of Deborah between Ramah and Beth-el in the hill-country of Ephraim: and the children of Israel came up to her for judgment.
- Bible in Basic English (BBE)
- (And she had her seat under the palm-tree of Deborah between Ramah and Beth-el in the hill-country of Ephraim; and the children of Israel came up to her to be judged.)
- Darby Translation (DBY)
- And she dwelt under the palm-tree of Deborah between Ramah and Bethel in mount Ephraim; and the children of Israel came up to her for judgment.
- Webster's Bible (WBS)
- And she dwelt under the palm-tree of Deborah, between Ramah and Beth-el in mount Ephraim: and the children of Israel came up to her for judgment.
- Young's Literal Translation (YLT)
- and she is dwelling under the palm-tree of Deborah, between Ramah and Beth-El, in the hill-country of Ephraim, and the sons of Israel go up unto her for judgment.
Read in context
- 3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- 5ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
- 6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- 7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
Cross references
- Exodus 18:19 ವಿಮೋಚನಕಾಂಡ 18:19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
- Deuteronomy 17:8–12 ಧರ್ಮೋಪದೇಶಕಾಂಡ 17:8–12ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- Exodus 18:13 ವಿಮೋಚನಕಾಂಡ 18:13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
- Joshua 18:25 ಯೆಹೋಶುವ 18:25ಗಿಬ್ಯೋನ್, ರಾಮಾ; ಬೇರೋತ್,
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- Joshua 16:2 ಯೆಹೋಶುವ 16:2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Genesis 35:8 ಆದಿಕಾಂಡ 35:8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- Joshua 18:22 ಯೆಹೋಶುವ 18:22ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
- Exodus 18:26 ವಿಮೋಚನಕಾಂಡ 18:26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 1 Samuel 6:16–17 1 ಸಮುವೇಲನು 6:16–17ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
- 1 Samuel 25:1 1 ಸಮುವೇಲನು 25:1ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು.
Original words (Hebrew)
- dwelt · H3427יָשַׁב yâshab
- tree · H8560תֹּמֶר tômer
- Deborah · H1683דְּבּוֹרָה Dᵉbôwrâh
- Ramah · H7414רָמָה Râmâh
- Beth-el · H1008בֵּית־אֵל Bêyth-ʼÊl
- mount · H2022הַר har
- Ephraim · H669אֶפְרַיִם ʼEphrayim
- children · H1121בֵּן bên
- Israel · H3478יִשְׂרָאֵל Yisrâʼêl
- up · H5927עָלָה ʻâlâh
- judgment · H4941מִשְׁפָּט mishpâṭ