Judges · chapter 4 · verse 6
Judges 4:6 in Kannada
ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
Avalu kedesh naphtaaliyalliruva abeenova mana maganaada baaraakanannu karekaluhisi avana sangada--ninage israayel devaraada kartanu aajnyaapisiddenandare--neenu naphtaaliya makkala lliyoo jebuloonana makkalalliyoo hattu saavira janarannu koodisikondu taabor bettakke hogu.
Judges 4:6 in English
- King James Version (KJV)
- And she sent and called Barak the son of Abinoam out of Kedesh-naphtali, and said unto him, Hath not the LORD God of Israel commanded, [saying], Go and draw toward mount Tabor, and take with thee ten thousand men of the children of Naphtali and of the children of Zebulun?
- World English Bible (WEB)
- She sent and called Barak the son of Abinoam out of Kedesh Naphtali, and said to him, “Hasn’t the LORD, the God of Israel, commanded, ‘Go and lead the way to Mount Tabor, and take with you ten thousand men of the children of Naphtali and of the children of Zebulun?
- American Standard Version (ASV)
- And she sent and called Barak the son of Abinoam out of Kedesh-naphtali, and said unto him, Hath not Jehovah, the God of Israel, commanded, [saying], Go and draw unto mount Tabor, and take with thee ten thousand men of the children of Naphtali and of the children of Zebulun?
- Bible in Basic English (BBE)
- And she sent for Barak, the son of Abinoam, from Kedesh-naphtali, and said to him, Has not the Lord, the God of Israel, given orders saying, Go and get your force into line in Mount Tabor, and take with you ten thousand men of the children of Naphtali and of the children of Zebulun?
- Darby Translation (DBY)
- And she sent and called Barak the son of Abinoam out of Kedesh-Naphtali, and said to him, Hath not Jehovah the God of Israel commanded? Go and draw towards mount Tabor, and take with thee ten thousand men of the children of Naphtali and of the children of Zebulun,
- Webster's Bible (WBS)
- And she sent and called Barak the son of Abinoam from Kedesh-naphtali, and said to him, Hath not the LORD God of Israel commanded, [saying] , Go, and draw towards mount Tabor, and take with thee ten thousand men of the children of Naphtali, and of the children of Zebulun?
- Young's Literal Translation (YLT)
- And she sendeth and calleth for Barak son of Abinoam, out of Kedesh-Naphtali, and saith unto him, 'Hath not Jehovah, God of Israel, commanded? go, and thou hast drawn towards mount Tabor, and hast taken with thee ten thousand men, out of the sons of Naphtali, and out of the sons of Zebulun,
Read in context
- 4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- 5ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
- 6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- 7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
- 8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
Cross references
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Judges 8:18 ನ್ಯಾಯಸ್ಥಾಪಕರು 8:18ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
- Hebrews 11:32 ಇಬ್ರಿಯರಿಗೆ 11:32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Joshua 19:32 ಯೆಹೋಶುವ 19:32ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
- Judges 5:14–18 ನ್ಯಾಯಸ್ಥಾಪಕರು 5:14–18ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು. ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು. ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು. ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು. ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- Joshua 21:32 ಯೆಹೋಶುವ 21:32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- 1 Samuel 10:3 1 ಸಮುವೇಲನು 10:3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
Original words (Hebrew)
- sent · H7971שָׁלַח shâlach
- called · H7121קָרָא qârâʼ
- Barak · H1301בָּרָק Bârâq
- son · H1121בֵּן bên
- Abinoam · H42אֲבִינֹעַם ʼĂbîynôʻam
- Kedesh-naphtali · H6943קֶדֶשׁ Qedesh
- said · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- commanded · H6680צָוָה tsâvâh
- Go · H3212יָלַךְ yâlak
- draw · H4900מָשַׁךְ mâshak
- mount · H2022הַר har
- Tabor · H8396תָּבוֹר Tâbôwr
- take · H3947לָקַח lâqach
- ten · H6235עֶשֶׂר ʻeser
- thousand · H505אֶלֶף ʼeleph
- men · H376אִישׁ ʼîysh
- children · H1121בֵּן bên
- Naphtali · H5321נַפְתָּלִי Naphtâlîy
- children · H1121בֵּן bên
- Zebulun · H2074זְבוּלוּן Zᵉbûwlûwn