Skip to content
ThuthiThuthiThuthi
Judges · chapter 4 · verse 7

Judges 4:7 in Kannada

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.

Naanu yaabeenana senaadhipatiyaada seeseranannoo avana rathagalannoo avana sainyavannoo keeshonina balige baramaadi avanannu ninna kai yalli oppisikoduvenu andalu.

Judges 4:7 in English

King James Version (KJV)
And I will draw unto thee to the river Kishon Sisera, the captain of Jabin’s army, with his chariots and his multitude; and I will deliver him into thine hand.
World English Bible (WEB)
I will draw to you, to the river Kishon, Sisera, the captain of Jabin’s army, with his chariots and his multitude; and I will deliver him into your hand.’”
American Standard Version (ASV)
And I will draw unto thee, to the river Kishon, Sisera, the captain of Jabin’s army, with his chariots and his multitude; and I will deliver him into thy hand.
Bible in Basic English (BBE)
And I will make Sisera, the captain of Jabin's army, with his war-carriages and his forces, come against you at the river Kishon, where I will give him into your hands.
Darby Translation (DBY)
and I will draw unto thee, to the torrent Kishon, Sisera, the captain of Jabin's army, and his chariots and his multitude, and I will give him into thy hand.
Webster's Bible (WBS)
And I will draw to thee, to the river Kishon, Sisera the captain of Jabin's army, with his chariots and his multitude; and I will deliver him into thy hand.
Young's Literal Translation (YLT)
and I have drawn unto thee, unto the brook Kishon, Sisera, head of the host of Jabin, and his chariot, and his multitude, and have given him into thy hand.'

Read in context

  1. 5ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
  2. 6ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.
  3. 7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
  4. 8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
  5. 9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
Read all of Judges 4

Cross references

Original words (Hebrew)

Judges 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.