Skip to content
ThuthiThuthiThuthi
Judges · chapter 4 · verse 8

Judges 4:8 in Kannada

ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.

Baaraakanu avalige--neenu nanna sangada bandare naanu hoguvenu; neenu nanna sangada baarade iddare naanu hoguvadilla andanu.

Judges 4:8 in English

King James Version (KJV)
And Barak said unto her, If thou wilt go with me, then I will go: but if thou wilt not go with me, [then] I will not go.
World English Bible (WEB)
Barak said to her, “If you will go with me, then I will go; but if you will not go with me, I will not go.”
American Standard Version (ASV)
And Barak said unto her, If thou wilt go with me, then I will go; but if thou wilt not go with me, I will not go.
Bible in Basic English (BBE)
And Barak said to her, If you will go with me then I will go; but if you will not go with me I will not go.
Darby Translation (DBY)
And Barak said to her, If thou goest with me, then I will go, but if thou goest not with me, I will not go.
Webster's Bible (WBS)
And Barak said to her, if thou wilt go with me, then I will go: but if thou wilt not go with me, [then] I will not go.
Young's Literal Translation (YLT)
And Barak saith unto her, 'If thou dost go with me, then I have gone; and if thou dost not go with me, I do not go;'

Read in context

  1. 6ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.
  2. 7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
  3. 8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
  4. 9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
  5. 10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
Read all of Judges 4

Cross references

Original words (Hebrew)

Judges 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.