Judges · chapter 4 · verse 9
Judges 4:9 in Kannada
ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
Adakkavalunaanu ninna sangada nishchayavaagi baruvenu; aadare neenu hoguva prayaanadinda untaaguva ghanavu ninnadaagiruvadilla; kartanu obba streeya kaige seeseranannu maaribiduvanu endu heli dalu. Deboralu eddu baaraakana kooda kedeshige hodalu.
Judges 4:9 in English
- King James Version (KJV)
- And she said, I will surely go with thee: notwithstanding the journey that thou takest shall not be for thine honour; for the LORD shall sell Sisera into the hand of a woman. And Deborah arose, and went with Barak to Kedesh.
- World English Bible (WEB)
- She said, “I will surely go with you. Nevertheless, the journey that you take won’t be for your honor; for the LORD will sell Sisera into a woman’s hand.” Deborah arose, and went with Barak to Kedesh.
- American Standard Version (ASV)
- And she said, I will surely go with thee: notwithstanding, the journey that thou takest shall not be for thine honor; for Jehovah will sell Sisera into the hand of a woman. And Deborah arose, and went with Barak to Kedesh.
- Bible in Basic English (BBE)
- And she said, I will certainly go with you: though you will get no honour in your undertaking, for the Lord will give Sisera into the hands of a woman. So Deborah got up and went with Barak to Kedesh.
- Darby Translation (DBY)
- And she said, I will by all means go with thee, only that it will not be to thine honour upon the way which thou goest, for Jehovah will sell Sisera into the hand of a woman. And Deborah arose, and went with Barak to Kedesh.
- Webster's Bible (WBS)
- And she said, I will surely go with thee: notwithstanding the journey that thou takest shall not be for thy honor; for the LORD will sell Sisera into the hand of a woman. And Deborah arose, and went with Barak to Kedesh.
- Young's Literal Translation (YLT)
- and she saith, 'I do certainly go with thee; only, surely thy glory is not on the way which thou art going, for into the hand of a woman doth Jehovah sell Sisera;' and Deborah riseth and goeth with Barak to Kedesh.
Read in context
- 7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
- 8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
- 9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
- 10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
Cross references
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Judges 9:54 ನ್ಯಾಯಸ್ಥಾಪಕರು 9:54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- Judges 4:17–22 ನ್ಯಾಯಸ್ಥಾಪಕರು 4:17–22ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು. ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು. ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು. ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು. ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು. ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
- Judges 5:24–27 ನ್ಯಾಯಸ್ಥಾಪಕರು 5:24–27ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು. ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು. ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು. ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
- 2 Samuel 20:21–22 2 ಸಮುವೇಲನು 20:21–22ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 2 Chronicles 26:18 2 ಪೂರ್ವಕಾಲವೃತ್ತಾಂತ 26:18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
Original words (Hebrew)
- said · H559אָמַר ʼâmar
- surely · H1980הָלַךְ hâlak
- go · H3212יָלַךְ yâlak
- notwithstanding · H657אֶפֶס ʼepheç
- journey · H1870דֶּרֶךְ derek
- takest · H1980הָלַךְ hâlak
- honour · H8597תִּפְאָרָה tiphʼârâh
- sell · H4376מָכַר mâkar
- Sisera · H5516סִיסְרָא Çîyçᵉrâʼ
- hand · H3027יָד yâd
- woman · H802אִשָּׁה ʼishshâh
- Deborah · H1683דְּבּוֹרָה Dᵉbôwrâh
- arose · H6965קוּם qûwm
- went · H3212יָלַךְ yâlak
- Barak · H1301בָּרָק Bârâq
- Kedesh · H6943קֶדֶשׁ Qedesh