Judges · chapter 5 · verse 1
Judges 5:1 in Kannada
ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
Aa dinadalli deboraloo abeeno vamana maganaada baaraakanoo haadi ddenandare--
Judges 5:1 in English
- King James Version (KJV)
- Then sang Deborah and Barak the son of Abinoam on that day, saying,
- World English Bible (WEB)
- Then Deborah and Barak the son of Abinoam sang on that day, saying,
- American Standard Version (ASV)
- Then sang Deborah and Barak the son of Abinoam on that day, saying,
- Bible in Basic English (BBE)
- At that time Deborah and Barak, the son of Abinoam, made this song, saying:
- Darby Translation (DBY)
- Then sang Deborah and Barak, the son of Abinoam, on that day, saying,
- Webster's Bible (WBS)
- Then sang Deborah and Barak the son of Abinoam on that day, saying,
- Young's Literal Translation (YLT)
- And Deborah singeth — also Barak son of Abinoam — on that day, saying: —
Read in context
- 1ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
- 2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- 3ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
Cross references
- Exodus 15:1 ವಿಮೋಚನಕಾಂಡ 15:1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Revelation 19:1–3 ಪ್ರಕಟನೆ 19:1–3ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
- Isaiah 12:1–6 ಯೆಶಾಯ 12:1–6ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 18:1 ಕೀರ್ತನೆಗಳು 18:1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- Numbers 21:17 ಅರಣ್ಯಕಾಂಡ 21:17ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.
- Luke 1:46 ಲೂಕನು 1:46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
- Exodus 15:21 ವಿಮೋಚನಕಾಂಡ 15:21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- Luke 1:67–68 ಲೂಕನು 1:67–68ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ-- ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Isaiah 26:1 ಯೆಶಾಯ 26:1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
- 2 Chronicles 20:27 2 ಪೂರ್ವಕಾಲವೃತ್ತಾಂತ 20:27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.