Judges · chapter 5 · verse 10
Judges 5:10 in Kannada
ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
Bilee kattegala mele savaari maaduvavare, nyaayada nyaayaasanadalli kulitiru vavare, maargadalli nadeyuvavare, maata naadiri.
Judges 5:10 in English
- King James Version (KJV)
- Speak, ye that ride on white asses, ye that sit in judgment, and walk by the way.
- World English Bible (WEB)
- “Speak, you who ride on white donkeys, you who sit on rich carpets, and you who walk by the way.
- American Standard Version (ASV)
- Tell [of it], ye that ride on white asses, Ye that sit on rich carpets, And ye that walk by the way.
- Bible in Basic English (BBE)
- Let them give thought to it, who go on white asses, and those who are walking on the road.
- Darby Translation (DBY)
- Ye that ride on white she-asses, ye that sit on carpets, and ye that walk by the way, consider.
- Webster's Bible (WBS)
- Speak, ye that ride on white asses, ye that sit in judgment, and walk by the way.
- Young's Literal Translation (YLT)
- Riders on white asses — Sitters on a long robe — And walkers by the way — meditate!
Read in context
- 8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- 11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
- 12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
Cross references
- Judges 12:14 ನ್ಯಾಯಸ್ಥಾಪಕರು 12:14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Psalm 105:2 ಕೀರ್ತನೆಗಳು 105:2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- Joel 3:12 ಯೋವೇಲ 3:12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- Psalm 145:5 ಕೀರ್ತನೆಗಳು 145:5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- Psalm 145:11 ಕೀರ್ತನೆಗಳು 145:11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
- Psalm 107:32 ಕೀರ್ತನೆಗಳು 107:32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- Isaiah 28:6 ಯೆಶಾಯ 28:6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.