Skip to content
ThuthiThuthiThuthi
Judges · chapter 5 · verse 12

Judges 5:12 in Kannada

ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.

Echcharavaagu, echchara vaagu, deborale, echcharavaagu, echcharavaagu, haadannu haadu; baaraakane; elu; abeenova mana magane, ninnannu serehididavarannu sereyaagi nadisu.

Judges 5:12 in English

King James Version (KJV)
Awake, awake, Deborah: awake, awake, utter a song: arise, Barak, and lead thy captivity captive, thou son of Abinoam.
World English Bible (WEB)
‘Awake, awake, Deborah! Awake, awake, utter a song! Arise, Barak, and lead away your captives, you son of Abinoam.’
American Standard Version (ASV)
Awake, awake, Deborah; Awake, awake, utter a song: Arise, Barak, and lead away thy captives, thou son of Abinoam.
Bible in Basic English (BBE)
Awake! awake! Deborah: awake! awake! give a song: Up! Barak, and take prisoner those who took you prisoner, O son of Abinoam.
Darby Translation (DBY)
Awake, awake, Deborah! awake, awake, utter a song! Arise, Barak, and lead captive thy captives, thou son of Abinoam!
Webster's Bible (WBS)
Awake, awake, Deborah; awake, awake, utter a song: arise, Barak, and lead thy captivity captive, thou son of Abinoam.
Young's Literal Translation (YLT)
Awake, awake, Deborah; Awake, awake, utter a song; Rise, Barak, and take captive thy captivity, Son of Abinoam.

Read in context

  1. 10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
  2. 11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
  3. 12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
  4. 13ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
  5. 14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
Read all of Judges 5

Cross references

Original words (Hebrew)

Judges 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.