Skip to content
ThuthiThuthiThuthi
Judges · chapter 5 · verse 13

Judges 5:13 in Kannada

ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.

Aaga ulidavanannu aatanu janaralli shreshtharaadavara mele aaluvante maadidanu; kartanu nannannu paraakramashaaligala mele aalu vante maadidanu.

Judges 5:13 in English

King James Version (KJV)
Then he made him that remaineth have dominion over the nobles among the people: the LORD made me have dominion over the mighty.
World English Bible (WEB)
“Then a remnant of the nobles and the people came down. The LORD came down for me against the mighty.
American Standard Version (ASV)
Then came down a remnant of the nobles [and] the people; Jehovah came down for me against the mighty.
Bible in Basic English (BBE)
Then the chiefs went down to the doors; the Lord's people went down among the strong ones.
Darby Translation (DBY)
Then come down, thou, the remnant of nobles, [as his] people; Jehovah! come down with me in the midst of the mighty ones.
Webster's Bible (WBS)
Then he made him that remaineth have dominion over the nobles among the people: the LORD made me have dominion over the mighty.
Young's Literal Translation (YLT)
Then him who is left of the honourable ones He caused to rule the people of Jehovah, He caused me to rule among the mighty.

Read in context

  1. 11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
  2. 12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
  3. 13ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
  4. 14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
  5. 15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
Read all of Judges 5

Cross references

Original words (Hebrew)

Judges 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.