Judges · chapter 5 · verse 14
Judges 5:14 in Kannada
ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
Amaalekyarige virodha maadidavara beru ephraayaamininda untaa yitu. Ninna hinde ninna janaralli benyaaviాnanoo; maakeeranallinda adhipatigaloo jebuloonanallinda barahagaarana lekhaniyannu upayogisuva varoo bandaru.
Judges 5:14 in English
- King James Version (KJV)
- Out of Ephraim [was there] a root of them against Amalek; after thee, Benjamin, among thy people; out of Machir came down governors, and out of Zebulun they that handle the pen of the writer.
- World English Bible (WEB)
- Those whose root is in Amalek came out of Ephraim, after you, Benjamin, among your peoples. Governors come down out of Machir. Those who handle the marshal’s staff came out of Zebulun.
- American Standard Version (ASV)
- Out of Ephraim [came down] they whose root is in Amalek; After thee, Benjamin, among thy peoples; Out of Machir came down governors, And out of Zebulun they that handle the marshal’s staff.
- Bible in Basic English (BBE)
- Out of Ephraim they came down into the valley; after you, Benjamin, among your tribesmen; from Machir came down the captains, and from Zebulun those in whose hand is the ruler's rod.
- Darby Translation (DBY)
- Out of Ephraim [came] those whose root was in Amalek; After thee was Benjamin among thy peoples. Out of Machir came down governors, And out of Zebulun they that handled the staff of the ruler.
- Webster's Bible (WBS)
- Out of Ephraim [was there] a root of them against Amalek; after thee, Benjamin, among thy people; out of Machir came down governors, and out of Zebulun they that handle the pen of the writer.
- Young's Literal Translation (YLT)
- Out of Ephraim their root [is] against Amalek. After thee, Benjamin, among thy peoples. Out of Machir came down lawgivers, And out of Zebulun those drawing with the reed of a writer.
Read in context
- 12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
- 13ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
- 14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- 15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- 16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
Cross references
- Judges 12:15 ನ್ಯಾಯಸ್ಥಾಪಕರು 12:15ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- Judges 3:27 ನ್ಯಾಯಸ್ಥಾಪಕರು 3:27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
- Judges 3:13 ನ್ಯಾಯಸ್ಥಾಪಕರು 3:13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- Numbers 32:39–40 ಅರಣ್ಯಕಾಂಡ 32:39–40ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- Judges 4:10 ನ್ಯಾಯಸ್ಥಾಪಕರು 4:10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- Judges 4:5–6 ನ್ಯಾಯಸ್ಥಾಪಕರು 4:5–6ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು. ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Exodus 17:8–16 ವಿಮೋಚನಕಾಂಡ 17:8–16ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು. ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು. ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು. ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Original words (Hebrew)
- Ephraim · H669אֶפְרַיִם ʼEphrayim
- root · H8328שֶׁרֶשׁ sheresh
- Amalek · H6002עֲמָלֵק ʻĂmâlêq
- after · H310אַחַר ʼachar
- Benjamin · H1144בִּנְיָמִין Binyâmîyn
- people · H5971עַם ʻam
- Machir · H4353מָכִיר Mâkîyr
- down · H3381יָרַד yârad
- governors · H2710חָקַק châqaq
- Zebulun · H2074זְבוּלוּן Zᵉbûwlûwn
- handle · H4900מָשַׁךְ mâshak
- pen · H7626שֵׁבֶט shêbeṭ
- writer · H5608סָפַר çâphar