Judges · chapter 5 · verse 15
Judges 5:15 in Kannada
ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
Issaakaarana pradhaanaru debo rala sangada iddaru; issaakaaranu, baaraakanu haageye; kaalu nadeyaagi tagginalli kaluhisa lpattanu. Roobenana bhaagagalalli hrudayada dodda aalochanegalu iddavu.
Judges 5:15 in English
- King James Version (KJV)
- And the princes of Issachar [were] with Deborah; even Issachar, and also Barak: he was sent on foot into the valley. For the divisions of Reuben [there were] great thoughts of heart.
- World English Bible (WEB)
- The princes of Issachar were with Deborah. As was Issachar, so was Barak. They rushed into the valley at his feet. By the watercourses of Reuben, there were great resolves of heart.
- American Standard Version (ASV)
- And the princes of Issachar were with Deborah; As was Issachar, so was Barak; Into the valley they rushed forth at his feet. By the watercourses of Reuben There were great resolves of heart.
- Bible in Basic English (BBE)
- Your chiefs, Issachar, were with Deborah; and Naphtali was true to Barak; into the valley they went rushing out at his feet. In Reuben there were divisions, and great searchings of heart.
- Darby Translation (DBY)
- And the princes in Issachar were with Deborah; And Issachar, like Barak; They were sent into the valley at his feet. In the divisions of Reuben there were great resolves of heart!
- Webster's Bible (WBS)
- And the princes of Issachar [were] with Deborah: even Issachar, and also Barak: he was sent on foot into the valley. For the divisions of Reuben [there were] great thoughts of heart.
- Young's Literal Translation (YLT)
- And princes in Issachar [are] with Deborah, Yea, Issachar [is] right with Barak, Into the valley he was sent on his feet. In the divisions of Reuben, Great [are] the decrees of heart!
Read in context
- 13ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
- 14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- 15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- 16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- 17ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
Cross references
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Acts 20:13 ಅಪೊಸ್ತಲರ ಕೃತ್ಯಗಳು 20:13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
- Judges 4:10 ನ್ಯಾಯಸ್ಥಾಪಕರು 4:10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 1 Chronicles 12:32 1 ಪೂರ್ವಕಾಲವೃತ್ತಾಂತ 12:32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
Original words (Hebrew)
- princes · H8269שַׂר sar
- Issachar · H3485יִשָּׂשכָר Yissâˢkâr
- Deborah · H1683דְּבּוֹרָה Dᵉbôwrâh
- Issachar · H3485יִשָּׂשכָר Yissâˢkâr
- Barak · H1301בָּרָק Bârâq
- sent · H7971שָׁלַח shâlach
- foot · H7272רֶגֶל regel
- valley · H6010עֵמֶק ʻêmeq
- divisions · H6390פְּלַגָּה pᵉlaggâh
- Reuben · H7205רְאוּבֵן Rᵉʼûwbên
- great · H1419גָּדוֹל gâdôwl
- thoughts · H2711חֵקֶק chêqeq
- heart · H3820לֵב lêb