Judges · chapter 5 · verse 16
Judges 5:16 in Kannada
ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
Mandegala koogannu keli neenu doddigala baliyalli iddaddenu? Roobenana bhaagagalalli hrudayada dodda parisho dhanegalu iddavu.
Judges 5:16 in English
- King James Version (KJV)
- Why abodest thou among the sheepfolds, to hear the bleatings of the flocks? For the divisions of Reuben [there were] great searchings of heart.
- World English Bible (WEB)
- Why did you sit among the sheepfolds? To hear the whistling for the flocks? At the watercourses of Reuben, there were great searchings of heart.
- American Standard Version (ASV)
- Why sattest thou among the sheepfolds, To hear the pipings for the flocks? At the watercourses of Reuben There were great searchings of heart.
- Bible in Basic English (BBE)
- Why did you keep quiet among the sheep, hearing nothing but the watchers piping to the flocks?
- Darby Translation (DBY)
- Why abodest thou among the sheepfolds, To hear the bleating of the flocks? In the divisions of Reuben there were great deliberations of heart!
- Webster's Bible (WBS)
- Why abodest thou among the sheep-folds, to hear the bleatings of the flocks? For the divisions of Reuben [there were] great searchings of heart.
- Young's Literal Translation (YLT)
- Why hast thou abode between the boundaries, To hear lowings of herds? For the divisions of Reuben, Great [are] the searchings of heart!
Read in context
- 14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- 15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- 16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- 17ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
- 18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
Cross references
- Numbers 32:24 ಅರಣ್ಯಕಾಂಡ 32:24ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
- Numbers 32:1–5 ಅರಣ್ಯಕಾಂಡ 32:1–5ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- Lamentations 3:40–41 ಪ್ರಲಾಪಗಳು 3:40–41ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- Judges 5:15 ನ್ಯಾಯಸ್ಥಾಪಕರು 5:15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Psalm 77:6 ಕೀರ್ತನೆಗಳು 77:6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
Original words (Hebrew)
- abodest · H3427יָשַׁב yâshab
- among · H996בֵּין bêyn
- sheepfolds · H4942מִשְׁפָּת mishpâth
- hear · H8085שָׁמַע shâmaʻ
- bleatings · H8292שְׁרוּקָה shᵉrûwqâh
- flocks · H5739עֵדֶר ʻêder
- divisions · H6390פְּלַגָּה pᵉlaggâh
- Reuben · H7205רְאוּבֵן Rᵉʼûwbên
- great · H1419גָּדוֹל gâdôwl
- searchings · H2714חֵקֶר chêqer
- heart · H3820לֵב lêb