Judges · chapter 5 · verse 18
Judges 5:18 in Kannada
ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
Jebuloonanoo naphtaa liyoo holada ettaravaada sthalagalalli maranakkoo tamma praanagalannu dhairyavaagi itta janaraa giddaru.
Judges 5:18 in English
- King James Version (KJV)
- Zebulun and Naphtali [were] a people [that] jeoparded their lives unto the death in the high places of the field.
- World English Bible (WEB)
- Zebulun was a people that jeopardized their lives to the death; Naphtali also, on the high places of the field.
- American Standard Version (ASV)
- Zebulun was a people that jeoparded their lives unto the death, And Naphtali, upon the high places of the field.
- Bible in Basic English (BBE)
- It was the people of Zebulun who put their lives in danger, even to death, with Naphtali on the high places of the field.
- Darby Translation (DBY)
- Zebulun is a people [that] jeoparded their lives unto death, Naphtali also, on the high places of the field.
- Webster's Bible (WBS)
- Zebulun and Naphtali [were] a people [that] jeoparded their lives to death in the high places of the field.
- Young's Literal Translation (YLT)
- Zebulun [is] a people who exposed its soul to death, Naphtali also — on high places of the field.
Read in context
- 16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- 17ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
- 18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- 19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
Cross references
- Judges 4:10 ನ್ಯಾಯಸ್ಥಾಪಕರು 4:10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.