Judges · chapter 5 · verse 2
Judges 5:2 in Kannada
ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
Janaru svechchheyinda tammannu sama rpisikondaaga kartanu israayeligoskara muyyige muyyi maadiddarinda neevu aatanannu kondaadiri.
Judges 5:2 in English
- King James Version (KJV)
- Praise ye the LORD for the avenging of Israel, when the people willingly offered themselves.
- World English Bible (WEB)
- “Because the leaders took the lead in Israel, because the people offered themselves willingly, be blessed, LORD!
- American Standard Version (ASV)
- For that the leaders took the lead in Israel, For that the people offered themselves willingly, Bless ye Jehovah.
- Bible in Basic English (BBE)
- Because of the flowing hair of the fighters in Israel, because the people gave themselves freely, give praise to the Lord.
- Darby Translation (DBY)
- For that leaders led in Israel, For that the people willingly offered themselves, Bless Jehovah!
- Webster's Bible (WBS)
- Praise ye the LORD for the avenging of Israel, when the people willingly offered themselves.
- Young's Literal Translation (YLT)
- 'For freeing freemen in Israel, For a people willingly offering themselves Bless ye Jehovah.
Read in context
- 1ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
- 2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- 3ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
- 4ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
Cross references
- Judges 5:9 ನ್ಯಾಯಸ್ಥಾಪಕರು 5:9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 2 Chronicles 17:16 2 ಪೂರ್ವಕಾಲವೃತ್ತಾಂತ 17:16ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Philemon 1:14 ಫಿಲೆಮೋನನಿಗೆ 1:14ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Revelation 16:5–6 ಪ್ರಕಟನೆ 16:5–6ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Psalm 18:47 ಕೀರ್ತನೆಗಳು 18:47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
- Psalm 48:11 ಕೀರ್ತನೆಗಳು 48:11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- 2 Corinthians 9:7 2 ಕೊರಿಂಥದವರಿಗೆ 9:7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.