Judges · chapter 5 · verse 21
Judges 5:21 in Kannada
ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
Keeshon nadiyu, aa haledaada keeshon nadiyu avarannu badakondu hoyitu. O nanna praanave, neenu balavannu tulidu haakidi.
Judges 5:21 in English
- King James Version (KJV)
- The river of Kishon swept them away, that ancient river, the river Kishon. O my soul, thou hast trodden down strength.
- World English Bible (WEB)
- The river Kishon swept them away, that ancient river, the river Kishon. My soul, march on with strength.
- American Standard Version (ASV)
- The river Kishon swept them away, That ancient river, the river Kishon. O my soul, march on with strength.
- Bible in Basic English (BBE)
- The river Kishon took them violently away, stopping their flight, the river Kishon. Give praise, O my soul, to the strength of the Lord!
- Darby Translation (DBY)
- The torrent of Kishon swept them away, That ancient torrent, the torrent Kishon. My soul, thou hast trodden down strength!
- Webster's Bible (WBS)
- The river of Kishon swept them away, that ancient river, the river Kishon. O my soul, thou hast trodden down strength.
- Young's Literal Translation (YLT)
- The brook Kishon swept them away, The brook most ancient — the brook Kishon. Thou dost tread down strength, O my soul!
Read in context
- 19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
- 21ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
- 22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- 23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
Cross references
- Judges 4:7 ನ್ಯಾಯಸ್ಥಾಪಕರು 4:7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
- Psalm 44:5 ಕೀರ್ತನೆಗಳು 44:5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Judges 4:13 ನ್ಯಾಯಸ್ಥಾಪಕರು 4:13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- Psalm 83:9–10 ಕೀರ್ತನೆಗಳು 83:9–10ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.