Judges · chapter 5 · verse 23
Judges 5:23 in Kannada
ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
Neevu merojannu shapisiri; adara nivaasigalannu kathinavaagi shapisiri endu kartana dootanu heluttaane; yaakandare avaru kartana sahaayakkoo paraakramashaaligalige viro dhavaagi kartana sahaayakkoo baarade hodaru.
Judges 5:23 in English
- King James Version (KJV)
- Curse ye Meroz, said the angel of the LORD, curse ye bitterly the inhabitants thereof; because they came not to the help of the LORD, to the help of the LORD against the mighty.
- World English Bible (WEB)
- ‘Curse Meroz,’ said the LORD’s angel. ‘Curse bitterly its inhabitants, because they didn’t come to help the LORD, to help the LORD against the mighty.’
- American Standard Version (ASV)
- Curse ye Meroz, said the angel of Jehovah. Curse ye bitterly the inhabitants thereof, Because they came not to the help of Jehovah, To the help of Jehovah against the mighty.
- Bible in Basic English (BBE)
- A curse, a curse on Meroz! said the angel of the Lord. A bitter curse on her townspeople! Because they came not to the help of the Lord, to the help of the Lord among the strong ones.
- Darby Translation (DBY)
- Curse Meroz, saith the Angel of Jehovah; Curse, curse the inhabitants thereof; For they came not to the help of Jehovah, To the help of Jehovah among the mighty.
- Webster's Bible (WBS)
- Curse ye Meroz, said the angel of the LORD, curse ye bitterly its inhabitants; because they came not to the help of the LORD, to the help of the LORD against the mighty.
- Young's Literal Translation (YLT)
- Curse Meroz — said a messenger of Jehovah, Cursing, curse ye its inhabitants, For they came not to the help of Jehovah, To the help of Jehovah among the mighty!
Read in context
- 21ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
- 22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- 23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- 24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- 25ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
Cross references
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Judges 21:9–10 ನ್ಯಾಯಸ್ಥಾಪಕರು 21:9–10ಜನರು ಲೆಕ್ಕ ಮಾಡಲ್ಪಟ್ಟಾಗ ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
- Nehemiah 3:5 ನೆಹೆಮೀಯ 3:5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Judges 6:11 ನ್ಯಾಯಸ್ಥಾಪಕರು 6:11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.