Judges · chapter 5 · verse 26
Judges 5:26 in Kannada
ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
Tanna kaiyalli moleyannu tanna balagaiyalli kelasagaarana suttige yannu tegedukondalu; avalu seeseranannu suttige yinda hodedalu; avalu avana kanataleyannu tividu hodedalu. Avana taleyannu hodedu bittalu.
Judges 5:26 in English
- King James Version (KJV)
- She put her hand to the nail, and her right hand to the workmen’s hammer; and with the hammer she smote Sisera, she smote off his head, when she had pierced and stricken through his temples.
- World English Bible (WEB)
- She put her hand to the tent peg, and her right hand to the workmen’s hammer. With the hammer she struck Sisera. She struck through his head. Yes, she pierced and struck through his temples.
- American Standard Version (ASV)
- She put her hand to the tent-pin, And her right hand to the workmen’s hammer; And with the hammer she smote Sisera, she smote through his head; Yea, she pierced and struck through his temples.
- Bible in Basic English (BBE)
- She put out her hand to the tent-pin, and her right hand to the workman's hammer; and she gave Sisera a blow, crushing his head, wounding and driving through his brow.
- Darby Translation (DBY)
- She put her hand to the tent-pin, And her right hand to the workmen's hammer; And she smote Sisera, she struck through his head, Shattered and pierced through his temples.
- Webster's Bible (WBS)
- She put her hand to the nail, and her right hand to the workmen's hammer; and with the hammer she smote Sisera, she smote off his head, when she had pierced and struck through his temples.
- Young's Literal Translation (YLT)
- Her hand to the pin she sendeth forth, And her right hand to the labourers' hammer, And she hammered Sisera — she smote his head, Yea, she smote, and it passed through his temple.
Read in context
- 24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- 25ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
- 26ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
- 27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
- 28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
Cross references
- 1 Samuel 17:49–51 1 ಸಮುವೇಲನು 17:49–51ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
- Judges 4:21 ನ್ಯಾಯಸ್ಥಾಪಕರು 4:21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
- 2 Samuel 20:22 2 ಸಮುವೇಲನು 20:22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
Original words (Hebrew)
- put · H7971שָׁלַח shâlach
- hand · H3027יָד yâd
- nail · H3489יָתֵד yâthêd
- hand · H3225יָמִין yâmîyn
- workmen’s · H6001עָמֵל ʻâmêl
- hammer · H1989הַלְמוּת halmûwth
- smote · H1986הָלַם hâlam
- Sisera · H5516סִיסְרָא Çîyçᵉrâʼ
- off · H4277מָחַק mâchaq
- head · H7218רֹאשׁ rôʼsh
- pierced · H4272מָחַץ mâchats
- through · H2498חָלַף châlaph
- temples · H7541רַקָּה raqqâh