Skip to content
ThuthiThuthiThuthi
Judges · chapter 5 · verse 28

Judges 5:28 in Kannada

ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

Seeserana taayi kitikiyinda nodidalu, kindi yinda koogidalu--avana rathavu baruvadakke ishtu aalasyavaadaddenu? Avana rathagala gaali galu hindulidu iruvadenu?

Judges 5:28 in English

King James Version (KJV)
The mother of Sisera looked out at a window, and cried through the lattice, Why is his chariot [so] long in coming? why tarry the wheels of his chariots?
World English Bible (WEB)
“Through the window she looked out, and cried: Sisera’s mother looked through the lattice. ‘Why is his chariot so long in coming? Why do the wheels of his chariots wait?’
American Standard Version (ASV)
Through the window she looked forth, and cried, The mother of Sisera [cried] through the lattice, Why is his chariot so long in coming? Why tarry the wheels of his chariots?
Bible in Basic English (BBE)
Looking out from the window she gave a cry, the mother of Sisera was crying out through the window, Why is his carriage so long in coming? When will the noise of his wheels be sounding?
Darby Translation (DBY)
Them other of Sisera looketh out at the window, And crieth through the lattice, Why is his chariot so long in coming? Why tarry the trampings of his chariots?
Webster's Bible (WBS)
The mother of Sisera looked out at a window, and cried through the lattice, Why is his chariot [so] long in coming? why tarry the wheels of his chariots?
Young's Literal Translation (YLT)
Through the window she hath looked out — Yea, she crieth out — the mother of Sisera, Through the lattice: Wherefore is his chariot delaying to come? Wherefore tarried have the steps of his chariot?

Read in context

  1. 26ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
  2. 27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
  3. 28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
  4. 29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
  5. 30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Read all of Judges 5

Cross references

Original words (Hebrew)

Judges 5:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.