Judges · chapter 5 · verse 29
Judges 5:29 in Kannada
ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
Adakke avala jnyaanavulla pradhaana streeyaru pratyuttarakottaru. Haudu, avale tanage badalu maatu keli kondalu.
Judges 5:29 in English
- King James Version (KJV)
- Her wise ladies answered her, yea, she returned answer to herself,
- World English Bible (WEB)
- Her wise ladies answered her, Yes, she returned answer to herself,
- American Standard Version (ASV)
- Her wise ladies answered her, Yea, she returned answer to herself,
- Bible in Basic English (BBE)
- Her wise women gave answer to her, yes, she made answer again to herself,
- Darby Translation (DBY)
- The wise amongst her ladies answer [her], Yea, she returneth answer to herself,
- Webster's Bible (WBS)
- Her wise ladies answered her, yes, she returned answer to herself.
- Young's Literal Translation (YLT)
- The wise ones, her princesses, answer her, Yea, she returneth her sayings to herself:
Read in context
- 27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
- 28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
- 29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
- 30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.